Mudra Scheme: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

(Mudra Scheme:) ನೇಕಾರಿಕೆಯ ಉದ್ಯೋಗಕ್ಕಾಗಿ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ:  PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


2025-26 ನೇ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರುವ ಅಸಂಘಟಿತ ಕೈಮಗ್ಗ ನೇಕಾರರು ತಮ್ಮ ನೇಕಾರಿಕೆಯ ಉದ್ಯೋಗಕ್ಕಾಗಿ ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕುಗಳಿಂದ ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಸಂಘಟಿತ ಕೈಮಗ್ಗ ನೇಕಾರರು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಥವಾ ಬ್ಯಾಂಕಗಳಿಂದ ಅರ್ಜಿ ನಮೂನೆ ಪಡೆದು, ಜುಲೈ 15, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್‌ ಡಿಟೈಲ್ಸ್ ಇಲ್ಲಿದೆ ನೋಡಿ


ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836- 2448834 ಗೆ ಸಂಪರ್ಕಿಸಬಹುದಾಗಿದೆ.

Mudra Scheme: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Mudra Scheme: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Mudra Scheme:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?