FACT CHECK: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಶೃಂಗೇರಿ ಶಾರದಾ ಪೀಠದ ಶ್ರೀಗಳ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ...
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ನೈತಿಕ ಪೊಲೀಸ್ ಗಿರಿಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ನಡೆದಿದೆ.
ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋಗಳು ವೈರಲ್...
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
ಡೆತ್ ನೋಟ್ ನಲ್ಲಿ ಬಯಲಾಯ್ತು ಸತ್ಯ;
ಕೇವಲ 750 ರೂ....
SBI recruitment: ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....
ARECANUT;ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ನಮ್ಮ ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ (01.10.2023) ಅಡಿಕೆ...
Red Ant Chutney: ಪ್ರಪಂಚದಲ್ಲಿ ಚಿತ್ರ ವಿಚಿತ್ರವಾದ ಆಹಾರ ಪದ್ಧತಿ ಇದೆ. ಆಯಾ ಪ್ರದೇಶ, ಅಲ್ಲಿನ ಪಾಕೃತಿಕ ರೀತಿಗಳು, ಹವಾಮಾನಕ್ಕನುಗುಣವಾಗಿ ಆಹಾರ ಪದ್ಧತಿಯೂ ರೂಪಿಸಲ್ಪಟ್ಟಿರುತ್ತದೆ. ಕೆಲವು ಕಡೆ ರೊಟ್ಟಿ ತಿಂದರೆ ಇನ್ನು ಕೆಲವೆಡೆ...
Raisins Benefits: ಭಾರತದ ಪ್ರತಿಯೊಂದು ಮನೆಗಳಲ್ಲಿಯೂ ಒಣ ದ್ರಾಕ್ಷಿಯನ್ನು ಉಪಯೋಗಿಸಲಾಗುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ಈ ಒಣದ್ರಾಕ್ಷಿಗೆ ಆಯುರ್ವೇದದಲ್ಲಿ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ದೇಹದ ಅನೇಕ ರೋಗಗಳಿಂದ...
Black Pepper Benefits: ಮಸಾಲೆ ಏಜೆಂಟ್ ಮತ್ತು ಪಾಕಶಾಲೆಯ ಮಾಸ್ಟರ್ ಕಾಳು ಮೆಣಸು ಅಥವಾ ಕರಿಮೆಣಸು ಒಂದು ಔಷಧ ಎಂಬುದು ಅನೇಕರಿಗೆ ಗೊತ್ತಿರದ ವಿಷಯ, ಕಪ್ಪು ಬಂಗಾರ ಎನ್ನಲಾಗುವ ಈ ಸಾಂಬಾರ ಪದಾರ್ಥದಲ್ಲಿ...
HEALTH TIPS ; ನಾವು ದೃಷ್ಟಿ ತೆಗೆಯುವಾಗಲೋ ಅಥವಾ ಗಹನವಾದ ವಿಚಾರದಲ್ಲಿ ಮುಳುಗಿರುವಾಗಲೋ ಕೈಗಳ ಲಟಿಕೆಯನ್ನು ತೆಗೆಯುತ್ತೇವೆ. ಕೆಲವರಿಗೆ ಇದು ಒಂದು ರೀತಿಯ ಚಟವೇ ಆಗಿಬಿಡುತ್ತದೆ. ಕೈಗಳ ಹೊರತಾಗಿ ಬೆನ್ನು, ಕುತ್ತಿಗೆ ಮುಂತಾದ...
Teeth Care: ಸಾಮಾನ್ಯವಾಗಿ ವಯಸ್ಸು ಕಳೆದಂತೆ ಈ ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಬಣ್ಣ ಬದಲಾಗುತ್ತದೆ. ಅಂದರೆ ಉದಾಹರಣೆಗೆ ಒಂದು ಮರದ ಎಲೆಯನ್ನೇ ತೆಗೆದುಕೊಳ್ಳಿ. ಅದು ಹುಟ್ಟಿ ಬೆಳೆದಾಗ ಹಚ್ಚ ಹಸಿರಾಗಿ ಎಲ್ಲರ...
ARECANUT;ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ದರವು ವಿಭಿನ್ನವಾಗಿರುತ್ತದೆ. ನಮ್ಮ ಕರ್ನಾಟಕ ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ ಭಾನುವಾರದ (01.10.2023) ಅಡಿಕೆ...
Recent Comments