Sunday, June 4, 2023
Homeಉದ್ಯೋಗರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಉದ್ಯೋಗಾವಕಾಶ

ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಉದ್ಯೋಗಾವಕಾಶ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

➤ ಹುದ್ದೆಯ ಹೆಸರು: ಲೆಕ್ಕಿಗರು, ಪ್ರಥಮ ದರ್ಜೆ ಗುಮಾಸ್ತರು, ವಿಕ್ರಯ ಸಹಾಯಕರು, ಬೆರಳಚ್ಚುಗಾರರು, ಜವಾನರು

➤ ಒಟ್ಟು ಹುದ್ದೆಗಳ ಸಂಖ್ಯೆ: 43

ಉದ್ಯೋಗ ಸ್ಥಳ: ಬೆಂಗಳೂರು

ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಬಿ, 3ಎ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1 ರ ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 500 ಮತ್ತು ರೂ 30 ಅಂಚೆಶುಲ್ಕ. ಇತರ ವರ್ಗದ ಅಭ್ಯರ್ಥಿಗಳಿಗೆ ರೂ 1000 ಹಾಗೂ ರೂ 30 ಅಂಚೆ ಶುಲ್ಕ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 5, 2021

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್ಸೈಟ್ ಭೇಟಿ ನೀಡಿ: http://www.recruitapp.in/ksccf2021/

Most Popular

Recent Comments