1-10 students: 1-10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್‌ ಕಡ್ಡಾಯ

(1-10 students:) ಶಿಕ್ಷಣ ಇಲಾಖೆಯು ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಗಾಗಿ ಮಹತ್ವದ ಕ್ರಮವನ್ನು ಕೈಗೊಂಡಿದೆ.


ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ಹೌದು, ಪಾಠ ಮುಗಿದ ನಂತರ ವಿದ್ಯಾರ್ಥಿಗಳಿಗೆ ಸಣ್ಣ ಪರೀಕ್ಷೆಗಳು ಮತ್ತು ರಸಪ್ರಶ್ನೆಗಳನ್ನು ನೀಡಲಾಗುವುದು. ಇವುಗಳನ್ನು ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಸುಲಭವಾಗಿ ಮೌಲ್ಯಮಾಪನ ಮಾಡಲು ಅನುಕೂಲವಾಗುವಂತೆ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಂದ ಕೂಡಿದ ಪರೀಕ್ಷೆಗಳನ್ನು ಓಎಂಆರ್ ಶೀಟ್ ಅಥವಾ ತತ್ಸಮಾನ ಶೀಟ್ ಟ್ ನಲ್ಲಿ ನಡೆಸಲಾಗುವುದು. ಇದಕ್ಕಾಗಿ ಶಾಲಾ ಶಿಕ್ಷಣ ಸಚಿವಾಲಯದ ವಿದ್ಯಾ ಸಮೀಕ್ಷಾ ಮೊಬೈಲ್ ಅಪ್ಲಿಕೇಶನ್ ಕೇಂದ್ರವನ್ನು ಶಾಲಾ ಶಿಕ್ಷಣ ಇಲಾಖೆ ಕಸ್ಟಮೈಸ್ ಮಾಡಲು ಆರಂಭಿಸಿದೆ.


ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಪ್ರಸ್ತುತ ಏಕಕಾಲೀನ ಮೌಲ್ಯಮಾಪನ ವಿಧಾನ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಎಷ್ಟು ಕಲಿಯುತ್ತಿದ್ದಾರೆ ಎಂಬುದನ್ನು ತಕ್ಷಣವೇ ತಿಳಿಯಲು ಯಾವುದೇ ವಿಧಾನವಿಲ್ಲ. ಹೀಗಾಗಿ ಪ್ರತಿ ಪಾಠ ಮುಗಿದ ನಂತರ ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಅರ್ಥ ಮಾಡಿಕೊಳ್ಳಲು, ಗೊಂದಲ ಸರಿಪಡಿಸಿಕೊಳ್ಳಲು ಹೊಸ ವಿಧಾನದಿಂದ ಅನುಕೂಲವಾಗುತ್ತದೆ. ಪ್ರತಿ ಶೈಕ್ಷಣಿಕ ವರ್ಷದಲ್ಲಿರುವ ರಚನಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಮಾಪನಗಳು ಮುಂದುವರೆಯಲಿದೆ.

1 ನೇ ತರಗತಿಯಿಂದ 10ನೇ ತರಗತಿವರೆಗಿನ ಎಲ್ಲಾ ತರಗತಿಗಳಿಗೆ ಹೊಸ ವ್ಯವಸ್ಥೆ ಅನ್ವಯವಾಗಲಿದೆ. ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಪರೀಕ್ಷೆ ಫಲಿತಾಂಶವನ್ನು ತಕ್ಷಣವೇ ನೀಡುವ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುತ್ತದೆ ಎನ್ನಲಾಗಿದೆ.

1-10 students: 1-10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್‌ ಕಡ್ಡಾಯ
1-10 students: 1-10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್‌ ಕಡ್ಡಾಯ

ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (1-10 students:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?