10th Pass: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್

10th Pass: 2024-25ನೇ ಸಾಲಿನ  SC ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು. ಇವುಗಳ ಮೂಲಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಈ ವಿದ್ಯಾರ್ಥಿವೇತನಗಳು ಈಗಾಗಲೇ ಈ ಶಿಕ್ಷಣವನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು:
* ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಬಾರದು.
* ಮಾನ್ಯತೆ ಪಡೆದ ಕಾಲೇಜುಗಳು ಮತ್ತು ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
* 11 ನೇ ತರಗತಿ (10th Pass) ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಎಲ್ಲಾ ಮಾನ್ಯತೆ ಪಡೆದ ಕೋರ್ಸ್‌ಗಳನ್ನು ಕಲಿಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ.


ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…


ಎಷ್ಟು ಸ್ಕಾಲರ್ಶಿಪ್‌ ಲಭ್ಯ:
* ಪ್ರತಿ ಶೈಕ್ಷಣಿಕ ವರ್ಷಕ್ಕೆ 2,500 ರೂ.ಗಳಿಂದ 13,500 ರೂ.ಗಳವರೆಗೆ ನೀಡಲಾಗುವುದು.
* ಅಂಗವಿಕಲ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಶೇ. 10 ರಷ್ಟು ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
* ವಿದ್ಯಾರ್ಥಿಗಳು ತಮ್ಮ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ಗಳಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
* ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು
* ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿರಬೇಕು
* ವಿದ್ಯಾರ್ಥಿಗಳು ಆದಾಯ ಪ್ರಮಾಣಪತ್ರವನ್ನು ಹೊಂದಿರಬೇಕು
* ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು.


ಇದನ್ನೂ ಓದಿ:  ನಿಮ್ಮ ಉಗುರುಗಳು ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು! ರೋಗ ಬರೋ ಮುನ್ನವೇ ಉಗುರುಗಳು ಸೂಚನೆ ಕೊಡುತ್ತೆ


ಅರ್ಜಿ ಸಲ್ಲಿಸುವ ವಿಧಾನ ಹೇಗೆ?
* ವಿದ್ಯಾರ್ಥಿಗಳು ತಮ್ಮ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ಗಳಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
* ಈ ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿಗಳು ಮತ್ತು ಸಂಪೂರ್ಣ ಅರ್ಹತಾ ವಿವರಗಳನ್ನು ಅಧಿಕೃತ ಲಿಂಕ್‌ನಲ್ಲಿ (https://socialjustice.gov.in/schemes/25) ಕಾಣಬಹುದು.
* ಹೆಚ್ಚಿನ ಸಂಪೂರ್ಣ ವಿವರಗಳನ್ನು ಈ ಲಿಂಕ್‌ನಲ್ಲಿ PDF ರೂಪದಲ್ಲಿ ನೋಡಬಹುದು. (https://socialjustice.gov.in/writereaddata/UploadFile/PMS_for_SCs_Scheme_Guidelines.pdf).

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು  https://ssp.postmatric.karnataka.gov.in/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ:  ಕಾರ್ಮಿಕರ ಗಮನಕ್ಕೆ! ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು


10th Pass: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್
10th Pass: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ