10th-PUC ಮಾರ್ಕ್ಸ್‌ ಕಾರ್ಡ್‌ ಜೊತೆಗೆ ಆಧಾರ್‌ ಇದ್ರೆ ಈಗಲೇ ಸ್ಕಾಲರ್‌ ಶಿಪ್‌ ಅರ್ಜಿ ಸಲ್ಲಿಸಿ

(10th-PUC) ಪ್ರಸಿದ್ಧ ಹೀರೋ ಗ್ರೂಪ್ನ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ 2025- 26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಈ ಮಹತ್ವದ ಸ್ಕಾಲರ್ಶಿಪ್ ಯೋಜನೆಯು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 40,000 ರಿಂದ 5,50,000 ವರೆಗೆ ಆರ್ಥಿಕ ನೆರವನ್ನು ಒದಗಿಸುವುದು.

ಯಾರಿಗೆ ಈ ಸ್ಕಾಲರ್ಶಿಪ್ ?
ಈ ಸ್ಕಾಲರ್ಶಿಪ್ ಅರ್ಜಿ ಹಾಕಲು ಕೊನೆಯ ದಿನಾಂಕ ಇವತ್ತೇ ಆಗಿರುವುದು ದಯವಿಟ್ಟು ವಿದ್ಯಾರ್ಥಿಗಳು ಈ ದಿನದಂದೆ ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರವೇ ಸಲ್ಲಿಸಬೇಕು.

(10th-PUC) ಅರ್ಹತೆ :-
● ವಿದ್ಯಾರ್ಥಿಗಳು ಭಾರತದಲ್ಲಿಯೇ ಓದುತ್ತಿರಬೇಕು
● ಬಿಬಿಎ, ಬಿಕಾಂ,ಬಿಎಮ್ಎಸ್, ಬಿಎ ಎಕನಾಮಿಕ್, ಐಪಿಎಲ್ ಹಾಗೂ ಬಿಬಿಎಸ್, ಅಥವಾ ಇತರೆ ಹಣಕಾಸು ಸಂಬಂಧಿತ ಪದವಿ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ಅರ್ಜಿಗೆ ಅಪ್ಲೈ ಮಾಡಬಹುದು.
● ವಿದ್ಯಾರ್ಥಿಗಳು ಹತ್ತನೇ ಮತ್ತು ಹನ್ನೆರಡನೇ ತರಗತಿಯಲ್ಲಿ ಕನಿಷ್ಠ 80% ಅಂಕ ತೆಗೆದುಕೊಂಡಿರಬೇಕು
● ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು
● ಹೀರೋ ಗ್ರೂಪಿನ ಉದ್ಯೋಗಿಗಳ ಮಕ್ಕಳಿಗೆ ಈ ಸ್ಕಾಲರ್ಶಿಪ್ ಅರ್ಜಿ ಹಾಕಲು ಬರುವುದಿಲ್ಲ.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


ಅರ್ಜಿ ಹಾಕಲು ಅಗತ್ಯವಿರುವ ದಾಖಲೆಗಳು :-
ಸ್ಕಾಲರ್ಶಿಪ್ಗೆ ಅರ್ಜಿ ಹಾಕಲು ಈ ದಾಖಲೆಗಳನ್ನು ಕಡ್ಡಾಯವಾಗಿ ಕೆಳರಾಗುವುದು ಆಧಾರ್ ಕಾರ್ಡ್, ಪಾಸ್ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, 10 ಹಾಗೂ 12ನೇ ತರಗತಿಯ ಅಂಕಪಟ್ಟಿ, ಪೋಷಕರ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಹಾಗೂ ಕೊನೆಯದಾಗಿ ಕಾಲೇಜು ಪ್ರವೇಶ ದೃಢೀಕರಣ ಪತ್ರ, ಇದಿಷ್ಟು ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆನ್ಲೈನಲ್ಲಿ ಸಲ್ಲಿಸಬೇಕಾಗುವುದು


(10th-PUC) ಅರ್ಜಿ ಸಲ್ಲಿಸುವ ವಿಧಾನ
● ಅಧಿಕೃತ www.buddy4study.com ವೆಬ್ ಸೈಟ್ ಗೆ ಭೇಟಿ ನೀಡಿ
● ನಂತರ ಸ್ಕಾಲರ್ಶಿಪ್ ಬಟನ್ ಮೇಲೆ ಕ್ಲಿಕ್ ಮಾಡಿ
● ಅಲ್ಲಿ ಅಕೌಂಟನ್ನು ಕ್ರಿಯೇಟ್ ಮಾಡಿಕೊಳ್ಳಿ ನಂತರ ಲಾಗಿನ್ ಮಾಡಿ
● ಅರ್ಜಿ ಭರ್ತಿ ಮಾಡಿ ಕೇಳಲಾಗುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿಕೊಳ್ಳಿ.
● ಸಲ್ಲಿಕೆ ಪೂರ್ಣಗೊಂಡ ನಂತರ ಸಬ್ಮಿಟ್ ಮೇಲೆ ಓಕೆ ಎಂದು ಕ್ಲಿಕ್ ಮಾಡಿ.

ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಈ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಹೆಚ್ಚು ತಿಳಿಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ.

10th-PUC ಮಾರ್ಕ್ಸ್‌ ಕಾರ್ಡ್‌ ಜೊತೆಗೆ ಆಧಾರ್‌ ಇದ್ರೆ ಈಗಲೇ ಸ್ಕಾಲರ್‌ ಶಿಪ್‌ ಅರ್ಜಿ ಸಲ್ಲಿಸಿ
10th-PUC ಮಾರ್ಕ್ಸ್‌ ಕಾರ್ಡ್‌ ಜೊತೆಗೆ ಆಧಾರ್‌ ಇದ್ರೆ ಈಗಲೇ ಸ್ಕಾಲರ್‌ ಶಿಪ್‌ ಅರ್ಜಿ ಸಲ್ಲಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (10th-PUC)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ