Wednesday, November 29, 2023
Homeರಾಜ್ಯ2000 Notes: 2000 ನೋಟುಗಳ ವಿನಿಮಯ ಅವಧಿ ವಿಸ್ತರಣೆ

2000 Notes: 2000 ನೋಟುಗಳ ವಿನಿಮಯ ಅವಧಿ ವಿಸ್ತರಣೆ

2000 Notes:ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ ಅವಧಿಯನ್ನು ಒಂದು ವಾರಗಳ ಕಾಲ ಅಂದರೆ ಅಕ್ಟೋಬರ್ 7 ರವರೆಗೆ ಮತ್ತೆ ವಿಸ್ತರಿಸಿದೆ.

ಇದನ್ನೂ ಓದಿ; ವಾಟ್ಸ್​ಆ್ಯಪ್​ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ

೨೦೦೦ ರೂಪಾಯಿ ನೋಟುಗಳ ಬದಲಾವಣೆಗೆ ನಿನ್ನೆ ಕೊನೆಯ ದಿನವಾಗಿತ್ತು. 2000 ರೂ. ನೋಟುಗಳನ್ನು ಹಿಂಪಡೆಯುವ ಪ್ರಕ್ರಿಯೆಗೆ ನಿರ್ದಿಷ್ಟಪಡಿಸಿದ ಅವಧಿಯು ಅಂತ್ಯಗೊಂಡಿರುವುದರಿಂದ ಮತ್ತು ಪರಿಶೀಲನೆಯ ಆಧಾರದ ಮೇಲೆ, 2,000 ರೂಪಾಯಿಗಳ ಬ್ಯಾಂಕ್ ನೋಟುಗಳ ಠೇವಣಿ/ವಿನಿಮಯಕ್ಕಾಗಿ ನೀಡಿದ್ದ ಗಡುವನ್ನು ಅಕ್ಟೋಬರ್ 07, 2023 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ.

2000 Notes:
2000 Notes:

ಅಕ್ಟೋಬರ್ 8 ರಿಂದ ಜಾರಿಗೆ ಬರುವಂತೆ ಬ್ಯಾಂಕ್ ಶಾಖೆಗಳಲ್ಲಿ 2000 ರೂ. ನೋಟುಗಳ ಠೇವಣಿ ಅಥವಾ ವಿನಿಮಯವನ್ನು ನಿಲ್ಲಿಸಲಾಗುತ್ತದೆ. ಆದರೂ 2,000 ರೂ. ನೋಟುಗಳು ಅಕ್ಟೋಬರ್ 7ರ ನಂತರವೂ ಕಾನೂನುಬದ್ಧವಾಗಿ ಮುಂದುವರಿಯುತ್ತದೆ. ಆದರೆ ಅವುಗಳನ್ನು ಆರ್‌ಬಿಐ ಕಚೇರಿಗಳಲ್ಲಿ ಮಾತ್ರ ವಿನಿಮಯ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ; ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?

1.14 ಲಕ್ಷ ಕೋಟಿ ನೋಟುಗಳು ಬಾಕಿ:
ಮೇ 19ರಂದು ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ನೋಟುಗಳನ್ನು ಬದಲಾಯಿಸಿಕೊಳ್ಳಲು ಹಾಗೂ ಠೇವಣಿ ಇಡಲು ಸಾರ್ವಜನಿಕರಿಗೆ ಸಾಕಷ್ಟು ಸಮಯ ಒದಗಿಸಲು ಸೆಪ್ಟೆಂಬರ್ 30 ರವರೆಗೆ ಕಾಲಾವಕಾಶ ನೀಡಿತ್ತು. ಮೇ 19 ರಿಂದ ಚಲಾವಣೆಯಲ್ಲಿದ್ದ 2000 ರೂ. (2000 Notes:) ಮುಖಬೆಲೆಯ ಸುಮಾರು 95% ರಷ್ಟು ನೋಟುಗಳು ಬ್ಯಾಂಕ್‌ಗೆ ಮರಳಿ ಬಂದಿದೆ. ಎಂದರೆ ಚಲಾವಣೆಯಲ್ಲಿದ್ದ 3.56 ಲಕ್ಷ ಕೋಟಿ ನೋಟುಗಳ ಪೈಕಿ ಸುಮಾರು 3.42 ಲಕ್ಷ ಕೋಟಿ ನೋಟುಗಳನ್ನು ಮರಳಿ ಪಡೆಯಲಾಗಿದೆ. ಇದೀಗ ಕೇವಲ 1.14 ಲಕ್ಷ ಕೋಟಿ ನೋಟುಗಳು ಮಾತ್ರವೇ ಬಾಕಿ ಉಳಿದಿವೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿಗಳನ್ನು ಓದಿ

 1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
 2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
 3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
 4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
 5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
 6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
 7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
 8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
 9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
 10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
 11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
 12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
 13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
 14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
 15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
 16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
 17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
 20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
 21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
 22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments