2025 budget: ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!

(2025 budget) 2025-26 ನೇ ಸಾಲಿನ ಕೇಂದ್ರ ಬಜೆಟ್​ ನಲ್ಲಿ ಕೃಷಿ ಕ್ಷೇತಕ್ಕೆ ಈ ಬಾರಿ ಭರ್ಜರಿ ಅನುದಾನ ಸಿಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಅತ್ಯುತ್ತಮ ನಟ ಪ್ರಶಸ್ತಿ ನಿರಾಕರಿಸಿದ ಕಿಚ್ಚ; ಕಿಚ್ಚ ಸುದೀಪ್ ರಾಜ್ಯ ಪ್ರಶಸ್ತಿ ತಿರಸ್ಕರಿಸಿದ್ದೇಕೆ?;  ಇದರ ಹಿಂದಿದೆ ನೋವಿನ ಕಥೆ?


ಹೌದು, ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ರೈತರು 3 ಲಕ್ಷ ರೂವರೆಗೆ ಸಾಲ ಪಡೆಯಬಹುದು. ಈ ಸಾಲ ಮಿತಿಯನ್ನು 5 ಲಕ್ಷ ರೂಗೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುತ್ತದೆ. ಈ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಇದೆ.


ಇದನ್ನೂ ಓದಿ: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸ್ಟ್ರಿಕ್ಟ್‌ ರೂಲ್ಸ್‌; ಸರ್ಕಾರದಿಂದ ಹೊಸ ಆದೇಶ


ಕೃಷಿ ಯಂತ್ರೋಪಕರಣಗಳಿಗೆ ಜಿಎಸ್​ಟಿ ದರವನ್ನು ಕನಿಷ್ಠ ಮಟ್ಟಕ್ಕೆ ಇಳಿಸುವ ಸಾಧ್ಯತೆ ಇದೆ. ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್​ಗಳು ಮತ್ತು ಅಗ್ರಿಟೆಕ್ ಕಂಪನಿಗಳಿಗೆ ಉತ್ತೇಜನ ಸಿಗಬಹುದು. ಆಹಾರ ಮತ್ತು ರಸಗೊಬ್ಬರಗಳಿಗೆ ಸಬ್ಸಿಡಿ ಮುಂದುವರಿಯಬಹುದು, ಅಥವಾ ಹೆಚ್ಚಬಹುದು.

ಹವಾಮಾನ ಸಮಸ್ಯೆಯನ್ನು ಎದುರಿಸಿ ಕೃಷಿ ಕ್ಷೇತ್ರ ಕುಂದಿಹೋಗದ ರೀತಿಯಲ್ಲಿ ಅಣಿಗೊಳಿಸುವ ದೂರಗಾಮಿ ಯೋಜನೆಗಳನ್ನು ಬಜೆಟ್​ನಲ್ಲಿ ಆರಂಭಿಸಬಹುದು. ಭವಿಷ್ಯದ ಸವಾಲುಗಳಿಗೆ ಸಜ್ಜಾಗಲು ಕೃಷಿ ಕ್ಷೇತ್ರವನ್ನು ಸಜ್ಜುಗೊಳಿಸುವ ಸವಾಲು ಬಜೆಟ್ ಮುಂದಿದೆ. ಹೀಗಾಗಿ ಈ ಭಾರೀ ಬಜೆಟ್‌ ಎಷ್ಟರಮಟ್ಟಿಗೆ ಇದು ಸಫಲವಾಗುತ್ತದೆ ಎಂದು ಕಾದುನೋಡಬೇಕು.

2025 budget: ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!
2025 budget: ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!

ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ