2nd PUC 3rd: ದ್ವಿತೀಯ ಪಿಯುಸಿ 3ನೇ ಪರೀಕ್ಷೆ ನೋಂದಣಿಗೆ ಈ ದಿನ ಲಾಸ್ಟ್

(2nd PUC 3rd:) ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ.


ನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ


ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ 3 ನೇ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಫಲಿತಾಂಶ ಪೂರ್ಣಗಳ್ಳದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ.


ನ್ನೂ ಓದಿ: BPL ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಗುಡ್‌ ನ್ಯೂಸ್; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಪುನರಾವರ್ತಿತ/ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಂತೆ ಪರೀಕ್ಷೆ-3ರಲ್ಲೂ ಪರೀಕ್ಷಾ ಶುಲ್ಕ ಪಾವತಿಗೆ ವಿನಾಯಿತಿ ನೀಡಲಾಗಿದೆ. 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೊಂದಾಯಿಸಿಕೊಂಡು ಹಾಜರಾತಿ ಕೊರತೆಯಿಂದ ಪರೀಕ್ಷೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ರಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸಲಾಗಿದೆ.

2nd PUC 3rd: ದ್ವಿತೀಯ ಪಿಯುಸಿ 3ನೇ ಪರೀಕ್ಷೆ ನೋಂದಣಿಗೆ ಈ ದಿನ ಲಾಸ್ಟ್
2nd PUC 3rd: ದ್ವಿತೀಯ ಪಿಯುಸಿ 3ನೇ ಪರೀಕ್ಷೆ ನೋಂದಣಿಗೆ ಈ ದಿನ ಲಾಸ್ಟ್

ನ್ನೂ ಓದಿ: £19,800 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ


ಇತ್ತೀಚಿನ ಜನಪ್ರಿಯ ಸುದ್ದಿಗಳು(2nd PUC 3rd:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?