(2nd PUC Exam Results-2:) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
(2nd PUC Exam Results-2:) ದ್ವಿತೀಯ ಪಿಯುಸಿ 1 ಮತ್ತು 2ನೇ ಪರೀಕ್ಷೆಗೆ 6,88,678 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ-1ರಲ್ಲಿ 4,76,256 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಪರೀಕ್ಷೆ-2ರಲ್ಲಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: 3 ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮೆ
ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ದಿನಾಂಕ 09-06-2025ರಿಂದ 20-06-2025ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.
(2nd PUC Exam Results-2:) ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗಿದ್ದರೇ https://karresults.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (2nd PUC Exam Results-2:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





