(30th installment:) ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 30ನೇ ಕಂತಿನ ಹಣವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ 1,24,10,668 ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ Dinesh Gooligowda ಅವರು, ಮುಖ್ಯಮಂತ್ರಿ Siddaramaiah ಹಾಗೂ ಉಪಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರವು “ನುಡಿದಂತೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.
ಯೋಜನೆ ಆರಂಭವಾದ ದಿನದಿಂದ ಇಂದಿನವರೆಗೆ ಪ್ರತಿ ಫಲಾನುಭವಿಗೆ ಒಟ್ಟು ₹60,000 ಹಣವನ್ನು ಡಿಬಿಟಿ (DBT) ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಯಾವುದೇ ರೀತಿಯ ಭ್ರಷ್ಟಾಚಾರ ಅಥವಾ ಕಮಿಷನ್ ದಂಧೆಗೆ ಅವಕಾಶ ನೀಡದೆ ಪಾರದರ್ಶಕವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (30th installment:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply