(Aadhaar Card Link) ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಇದೀಗ ಲಿಂಕ್ ಮಾಡಲು ನಾಳೆ ಕೊನೆಯ (may 31) ದಿನವಾಗಿದೆ.
ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆಯಲ್ಲಿ ಏರಿಕೆ; ರೈತರಿಗೆ ಸಿಎಂ ಯಿಂದ ಮಹತ್ವದ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಹೌದು, ಇದುವರೆಗೆ ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಲಿಂಕ್ ಮಾಡದವರಿಗೆ ನಾಳೆ ಕೊನೆಯ ಅವಕಾಶ ಆಗಿದೆ. ಅವಧಿಯಲ್ಲಿ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ ನಿಮ್ಮ ಪಾನ್ ಕಾರ್ಡ್ಗಳ ಸೇವೆ ನಿಷ್ಕ್ರಿಯವಾಗಲಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ; ನೇಮಕಾತಿ ಮೀಸಲಾತಿ ಬಗ್ಗೆ ಗೆಜೆಟ್ ನಿಂದ ಅಧಿಸೂಚನೆ; ಮೀಸಲಾತಿ ಅಳವಡಿಕೆ ಕುರಿತು ಈ ಸೂಚನೆ ಕಡ್ಡಾಯ
11 ಕೋಟಿ ಪಾನ್ ಕಾರ್ಡ್ ರದ್ದು:
ಇನ್ನೂ ಕೂಡ 11 ಕೋಟಿ ಪಾನ್ ಕಾರ್ಡ್ ಬಳಕೆದಾರರು ಆಧಾರ್ ಲಿಂಕ್ ಮಾಡದೇ ಇದ್ದು, ಅವರ ಪಾನ್ ಕಾರ್ಡ್ ರದ್ದಾಗಲಿದೆ ಎಂದು ಕೇಂದ್ರ ಸರ್ಕಾರದಿಂದ ಮುನ್ಸೂಚನೆ ನೀಡಲಾಗಿದೆ. ದೇಶದಲ್ಲಿ ಪ್ರತಿಯೊಬ್ಬ ಪಾನ್ ಕಾರ್ಡ್ ಹೋಲ್ಡರ್ ಗಳು ಕಡ್ಡಾಯವಾಗಿ ತಮ್ಮ ಪ್ಯಾನ್ ಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಬೇಕು ಎಂದು 2023 ರ ಜೂ.30 ರವರೆಗೆ ಗಡುವು ನೀಡಲಾಗಿತ್ತು. ಆಗ ಉಚಿತವಾಗಿಯೇ ಎಲ್ಲರೂ ಪಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳಬಹುದಿತ್ತು. ಇದಾದ ನಂತರ ಪ್ರತಿ ಪಾನ್ ಮತ್ತು ಅಧಾರ್ ಕಾರ್ಡ್ ಲಿಂಕ್ ಗೆ ದಂಡವನ್ನು ವಿಧಿಸಲಾಗುತ್ತಿದೆ.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಬಡ್ಡಿರಹಿತ ಸಾಲ!
ಇದೀಗ ಲಿಂಕ್ ಮಾಡುವ ಅವಧಿ ಕೂಡ ಇದೇ ಮೇ 31ಕ್ಕೆ ಕೊನೆಗೊಳ್ಳಲಿದೆ. ಒಟ್ಟಿನಲ್ಲಿ ಪಾನ್ ಮತ್ತು ಆಧಾರ್ ಲಿಂಕ್ ಮಾಡದವರ ಪಾನ್ ಕಾರ್ಡ್ ಜೂ.1 ರಿಂದ ನಿಷ್ಕ್ರಿಯಗೊಳ್ಳಲಿವೆ.
ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಹೇಗೆ?;
* ಮೊದಲು ಆದಾಯ ತೆರಿಗೆಯ ಇ-ಫೈಲಿಂಗ್ ಪೋರ್ಟಲ್ https://incometaxindiaefiling.gov.in/ ಗೆ ಭೇಟಿ ನೀಡಿ.
* ಅಲ್ಲಿ ತೋರಿಸುವ ಕ್ವಿಕ್ ಲಿಂಕ್ಸ್ ಅಡಿಯಲ್ಲಿ ಇರುವ ಲಿಂಕ್ ಆಧಾರ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಅಲ್ಲಿ ಪಾನ್ ಮತ್ತು ಆಧಾರ್ ಕಾರ್ಡ್ ಮೇಲಿರುವ ಸಂಖ್ಯೆಗಳನ್ನು ನಮೂದಿಸಿ.
* ಮುಂದೆ ಕಾಣಿಸುವ ಪೇಜ್ ನಲ್ಲಿ ನಿಮ್ಮ ಪಾನ್ ಸಂಖ್ಯೆ ನಮೂದಿಸಿ, ಅದನ್ನು ಖಚಿತಪಡಿಸಿಕೊಂಡು ಒಟಿಪಿ ಪಡೆಯುವ ಮೊಬೈಲ್ ನಂಬರ್ ನಮೂದಿಸಿ.
* ಮೊಬೈಲ್ ಗೆ ಬಂದ ಒಟಿಪಿ ಪರಿಶೀಲನೆಯ ನಂತರ, ತೋರಿಸುವ ಇ-ಪೇ ಟ್ಯಾಕ್ಸ್ ಪೇಜ್ ಪುಟ ತೆರೆದುಕೊಳ್ಳುತ್ತದೆ.
* ಆಗ ಇನ್ ಕಂ ಟ್ಯಾಕ್ಸ್ ಪೇಜ್ ನ ಮೇಲಿರುವ ಪ್ರೊಸೀಡ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
* ನಂತರ ತೋರಿಸುವ ಹಣದ ಮೊತ್ತವನ್ನು ಪಾವತಿಸಿ.

ಇದನ್ನೂ ಓದಿ: ಮೇಜರ್ ಸಪೋರ್ಟ್ ನಿಂದ ಬ್ರೇಕ್ ಡೌನ್ ಆದ ನಿಫ್ಟಿ!; 6 ತಿಂಗಳಿಗೆ 86% ಲಾಭ ಕೊಟ್ಟ ಈ ಸರ್ಕಾರಿ ಷೇರು ಯಾವುದು?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- TCS ನಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






