aadhaar-Card-:ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮುಖ್ಯ ಮಾಹಿತಿ

(aadhaar-Card-:) ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೀಡಿದ ನಾಗರಿಕರಿಗೆ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಈ ಬದಲಾವಣೆಯಲ್ಲಿ 10 ವರ್ಷಕ್ಕಿಂತ ಹೆಚ್ಚು ಹಳೆಯ ಆಧಾರ್ ಕಾರ್ಡ್ ನವೀಕರಿಸುವುದು ಕಡ್ಡಾಯವಾಗಿದೆ.


ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಹೌದು, ಆಧಾರ್‌ ಕಾರ್ಡ್‌ ಪಡೆದು 10 ವರ್ಷ ಆಗಿರುವವರು ಕಡ್ಡಾಯವಾಗಿ ಅಪ್ಡೇಟ್‌ ಮಾಡಬೇಕಿದೆ. ಇಲ್ಲವಾದಲ್ಲಿ ನಿಮ್ಮ ಆಧಾರ್‌ ಕಾರ್ಡ್‌ ಸ್ಥಗಿತವಾಗಬಹುದು.


ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌!; ಕಾರಣವೇನು?


ಈ ಆಧಾರ್‌ ಕಾರ್ಡ್‌ ಸರ್ಕಾರಿ ಸೇವೆ, ಬ್ಯಾಂಕ್ ಖಾತೆಗಳನ್ನು ತೆರೆಯಲು, ಇತರ ಹಣಕಾಸು ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಆಧಾರ್ ಕಾರ್ಡ್ ಬಳಸಲಾಗುವ ದಾಖಲೆಯಾಗಿದೆ. ಹೀಗಾಗಿ ಆಧಾರ್ ಕಾರ್ಡ್ ಪಡೆದು 10 ವರ್ಷ ಹಳೆಯದಾಗಿದ್ದರೆ ಕಡ್ಡಾಯವಾಗಿ ಆಧಾರ್‌ ಅಪ್ಡೇಟ್‌ ಮಾಡಿಸಿಕೊಳ್ಳಿ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ


ಇನ್ನು ಆಧಾರ್ ಕಾರ್ಡ್ ಅನ್ನು ನವೀಕರಿಸುವ ಪ್ರಕ್ರಿಯೆಯು ಈಗ ಇನ್ನಷ್ಟು ಸರಳವಾಗಿದೆ. ನಾಗರಿಕರು ಈಗ ಮನೆಯಲ್ಲಿ ಕುಳಿತು ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಬಹುದು. ನನ್ನ ಆಧಾರ್ ಪೋರ್ಟಲ್ (myAadhaar) ಅಥವಾ ಮೊಬೈಲ್ ಅಪ್ಲಿಕೇಶನ್ ಅನ್ನು ಇದಕ್ಕಾಗಿ ಬಳಸಬಹುದು. ಹೆಚ್ಚುವರಿಯಾಗಿ, ಆನ್‌ ಲೈನ್ ಪ್ರಕ್ರಿಯೆಯಲ್ಲಿ ಆಸಕ್ತಿಯಿಲ್ಲದವರು ತಮ್ಮ ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಬಹುದು.

aadhaar-Card-:ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮುಖ್ಯ ಮಾಹಿತಿ
aadhaar-Card-:ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮುಖ್ಯ ಮಾಹಿತಿ

ಇದನ್ನೂ ಓದಿ; ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು