Aadhaar Card Update: ಆಧಾರ್ ಕಾರ್ಡ್ ಇದ್ರೆ ಈ ಸೇವೆ ಉಚಿತ

(Aadhaar Card Update) ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್ (update) ಮಾಡಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆನೆ ಸ್ಪಷ್ಟಪಡಿಸಿತ್ತು. ಆದರೆ ಸಾಕಷ್ಟು ಜನ ಈ ಕೆಲಸವನ್ನು ಮಾಡಿಕೊಂಡಿಲ್ಲ. ಹೀಗಾಗಿ ಮತ್ತೆ ಉಚಿತವಾಗಿ ಆಧಾರ್ ಅಪ್ ಡೇಟ್ ಮಾಡಿಕೊಳ್ಳುವ ಅವಧಿಯನ್ನ ಇನ್ನು ಮೂರು ತಿಂಗಳ ಅವಕಾಶ ಕೊಡಲಾಗಿದೆ. ಅಂದರೆ ಮಾರ್ಚ್ 14, 2024ರ ವರೆಗೆ ಇದ್ದ ಅವಕಾಶವನ್ನ ಜೂನ್ 14 ವರಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಎಲ್ಲಿ ನವೀಕರಿಸಬೇಕು?:
ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ (Aadhaar Card Update)  ಕೇಂದ್ರದಲ್ಲಿ ಯ.ಐ.ಡಿ.ಎ.ಐ ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ್ಯ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ ಮಾಡಿಸಬಹುದು.

ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!

ಆಧಾರ್ ಅನ್ನು ನವೀಕರಿಸಲು ಅಗತ್ಯವಿರುವ ದಾಖಲೆಗಳು ಯಾವುದು:
1. ಪಡಿತರ ಚೀಟಿಗಳು (ration card), ಮತದಾರರ ಗುರುತಿನ ಚೀಟಿಗಳು (voter id card),
2. ಸರ್ಕಾರ ನೀಡಿದ ಗುರುತಿನ ಚೀಟಿಗಳು / ವಿಳಾಸ ಪುರಾವೆಗಳು (address proof) ಮತ್ತು ಭಾರತೀಯ ಪಾಸ್‌ ಪೋರ್ಟ್‌ (passport) ಮತ್ತು ವಿಳಾಸ ಎರಡಕ್ಕೂ ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ.
3. ಪಾನ್ ಕಾರ್ಡ್ (pan card), ಡ್ರೈವಿಂಗ್ ಲೈಸೆನ್ಸ್ (driving license), ಸೆಕೆಂಡರಿ ಅಥವಾ ಸೀನಿಯರ್ ಸೆಕೆಂಡರಿ ಸ್ಕೂಲ್ ಮಾರ್ಕ್ ಶೀಟ್ (secondary or senior secondary school mark sheet)/ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ ಜೊತೆಗೆ ಫೋಟೋಗ್ರಾಫ್ (photo), ಸರ್ಕಾರ ನೀಡಿದ ಗುರುತಿನ ಚೀಟಿ / ಪ್ರಮಾಣಪತ್ರ – ಗುರುತಿನ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?

4. ವಿದ್ಯುತ್ (electricity)/ ನೀರು (water) / ಗ್ಯಾಸ್ ಬಿಲ್ (gas bill) (ಕಳೆದ 3 ತಿಂಗಳುಗಳು), ಬ್ಯಾಂಕ್ (bank) / ಪೋಸ್ಟ್ ಆಫೀಸ್ ಪಾಸ್‌ ಬುಕ್ (post office pass book), ಬಾಡಿಗೆ (rent)/ ಗುತ್ತಿಗೆ (lease) / ರಜೆ ಮತ್ತು ಪರವಾನಗಿ ಒಪ್ಪಂದವು ವಿಳಾಸದ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.

ಆಧಾರ್ ಕಾರ್ಡ್ (aadhaar card:) ಅಪ್ ಡೇಟ್ (Aadhaar Card Update) ಮಾಡುವುದು ಹೇಗೆ?
* ಮೊದಲು ಗೂಗಲ್ ಕ್ರೋಮ್ ಅನ್ನು ಓಪನ್ ಮಾಡಿ (google chrome)
* ಆಧಾರ್ ಕಾರ್ಡ್ ಅಥವಾ ಆಧಾರ್ ಡೌನ್ ಲೋಡ್ ಅಂತ ಸರ್ಚ್ ಮಾಡಿ(aadhar card or aadhar download)
* ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ಗೆಟ್ ಆಧಾರ್ ಅನ್ನು ಕ್ಲಿಕ್ ಮಾಡಿ(get aadhar-unique ide notification authority of india)
* ಅಫೀಷಿಯಲ್ ವೆಬ್ಸೈಟ್ ಓಪನ್ ಆಗುತ್ತದೆ(official website)
* ಮೈ ಆಧಾರ್ ಮೇಲೆ ಕ್ಲಿಕ್ ಮಾಡಿ(my aadhar)
* ಅಪ್ಡೇಟ್ ಡೆಮೋಗ್ರಾಫಿಕ್ ಡೇಟಾ ಚೆಕ್ ಸ್ಟೇಟಸ್ ಅನ್ನು ಕ್ಲಿಕ್ ಮಾಡಿ(update demographics data & check status)

ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ

* ಲಾಗಿನ್ ಕೇಳುತ್ತದೆ (login) ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಯಾವ ರಿಜಿಸ್ಟ್ರಾರ್ ನಂಬರ್(register phone number) ಇದೆ ಅದನ್ನು ಹಾಕಿ ಓಟಿಪಿ ಹಾಕಿ (otp) ಲಾಗಿನ್(login) ಮಾಡಿ
* ಹೊಸ ಪೇಜ್ ಓಪನ್ (news page) ಆಗುತ್ತದೆ ಅದರಲ್ಲಿ ನಿಮ್ಮ ಆಧಾರ್ ನಂಬರ್ (enter aadhar) ಹಾಗೂ ಕ್ಯಾಪ್ಚರ್ ಕೋಡ್ (enter above captcha) ಹಾಕಿ ಸೆಂಡ್ ಓಟಿಪಿ(send otp) ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗುತ್ತದೆ
* ಹೊಸ ಪೇಜ್ ನಲ್ಲಿ ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿ(document update)
* ಕೆಳ ಭಾಗದಲ್ಲಿ ನೇಕ್ಟ್ ಮೇಲೆ ಕ್ಲಿಕ್ ಮಾಡಿ (next)
* ನಂತರ ನಿಮ್ಮ ಆಧಾರ್ ಡಿಟೈಲ್ಸ್ (details) ಕಾಣಿಸುತ್ತದೆ ಅದರಲ್ಲಿ ನಿಮ್ಮ ಡಿಟೈಲ್ಸ್ ಸರಿ ಇದೆಯಾ ಎಂದು ಚೆಕ್ (check) ಮಾಡಿ ಕೆಳಗೆ ಸ್ಕ್ರೋಲ್ (scroll) ಮಾಡಿ ಅದರಲ್ಲಿ ರೈಟ್ ಬಾಕ್ಸ್(right boxs) ಮೇಲೆ ಕ್ಲಿಕ್ ಮಾಡಿ ನೆಕ್ಟ್ ಬಾಕ್ಸ್ (next)ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಡಾಕ್ಯುಮೆಂಟ್ (document upload) ಅಪ್ಲೋಡ್ ಮಾಡಲು ಕೇಳುತ್ತದೆ ಅದರಲ್ಲಿ ಎರಡೂ ರೀತಿಯ ಡಾಕ್ಯುಮೆಂಟ್ ಅಪ್ಲೋಡ್ ಕೇಳುತ್ತದೆ ಮೊದಲ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಪ್ರೂಫ್ ಕೇಳುತ್ತದೆ ಅದರಲ್ಲಿ ನಿಮ್ಮ ಹತ್ತಿರ ಯಾವ ಡಾಕ್ಯುಮೆಂಟ್ ಇರುತ್ತದೆ ಅದರ ಮೇಲೆ ಕ್ಲಿಕ್ ನಂತರ ಓಕೆ ಮೇಲೆ ಕ್ಲಿಕ್ ಮಾಡಿ

ಇದನ್ನೂ ಓದಿ; ಸರಳ ವಿವಾಹವಾಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ 50 ಸಾವಿರ ಪ್ರೋತ್ಸಾಹಧನ

* ನಂತರ ವಿವ್ ಡಿಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಯಾವ ಡಾಕ್ಯುಮೆಂಟ್ ಹಾಕುತ್ತೀರಿ ಅದನ್ನು ಡೌನ್ ಲೋಡ್ ಮಾಡಿ ಅಪ್ಲೋಡ್ ಮಾಡಿ.(view details & upload document)
* ಎರಡನೇ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅಡ್ರೆಸ್ ಪ್ರೂಫ್ ಗೆ ಯಾವುದಾರೂ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿ
* ವಿವ್ ಡಿಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅಡ್ರೆಸ್ ಪ್ರೂಫ್ ಗೆ ಯಾವ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿರುತ್ತೀರಾ ಆ ಡಾಕ್ಯುಮೆಂಟ್ ಅನ್ನು ಅಪ್ಲೋಡ್ ಮಾಡಿ.
* ನಂತರ ರೈಟ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದ ನಂತರ ನೆಕ್ಟ್ ಮೇಲೆ ಕ್ಲಿಕ್ ಮಾಡಿ
* ಆಮೇಲೆ ಕಾನ್ಫಾರ್ಮೇಷನ್ (confirmation) ಅನ್ನು ಕೇಳುತ್ತದೆ ಅದರ ಮೇಲೆ ಓಕೆ ಅಂತ ಕ್ಲಿಕ್ ಮಾಡಿ
* ಒಂದು ನೋಟಿಫಿಕೇಶನ್(notification) ಬರುತ್ತದೆ ಅದರ ನಂತರ ಕೆಳ ಬಾಗದಲ್ಲಿ ಸಬ್ ಮಿಟ್ (submit) ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
* ನಂತರ ಪೆಮೆಂಟ್ ನೋಟಿಫಿಕೇಷನ್ (payment option) ಬರುತ್ತದೆ . ನಂತರ download acknowledgement ಇರುತ್ತದೆ
ಅದರ ಮೇಲೆ ಕ್ಲಿಕ್ ಮಾಡಿ ಆಧಾರ್ ಅನ್ನು ಡೌನ್ ಲೋಡ್ (Aadhaar Card Update) ಮಾಡಿಕೊಳ್ಳಬಹುದು.

ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಈ ಯೋಜನೆಯಡಿಯಲ್ಲಿ ಸಿಗುತ್ತೆ ಬಡ್ಡಿ ರಹಿತ ಸಾಲ

ಇನ್ನು ಆಫ್ ಲೈನ್ ಮೂಲಕ ನೀವು ಆಧಾರ್ ಕೇಂದ್ರಕ್ಕೆ ಹೋಗಿ ಆಧಾರ್ ಅಪ್ ಡೇಟ್ ಅನ್ನು ಸುಲಭವಾಗಿ ಮಾಡಿಸಿಕೊಳ್ಳಿ.

Aadhaar Card Update: ಆಧಾರ್ ಕಾರ್ಡ್ ಇದ್ರೆ ಈ ಸೇವೆ ಉಚಿತ
Aadhaar Card Update: ಆಧಾರ್ ಕಾರ್ಡ್ ಇದ್ರೆ ಈ ಸೇವೆ ಉಚಿತ

ಸೂಚನೆ: ಆಧಾರ್ ಕಾರ್ಡ್ ಉಚಿತ ಅಪ್ ಡೇಟ್ ಗೆ (Aadhaar Card Update) ಹಲವು ಬಾರೀ ಸರ್ಕಾರ ಸಮಯ ನೀಡಿದ್ದು, ಆದರಿಂದ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೇ ಇರುವವರು ಜೂನ್ 14 ರ ಒಳಗಾಗಿ ಮಾಡಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ