Aadhaar Card Update-:ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ

Aadhaar Card Update-: ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್ (AADHAAR CARD UPDATE) ಮಾಡಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆನೆ ಸ್ಪಷ್ಟಪಡಿಸಿತ್ತು. ಆದರೆ ಹಲವು ಜನರ ಆದಾರ್ ಕಾರ್ಡ್ ನವೀಕರಿಸದೇ ಇರುವುದರಿಂದ ಅಂತಹ ಆಧಾರ್ ಕಾರ್ಡ್ ಗಳು ನಿಷ್ಕ್ರಿಯವಾಗುತ್ತಿದೆ. ಇನ್ನೂ ಐದು ದಿನಗಳು ಮಾತ್ರ ಬಾಕಿ ಉಳಿದಿದೆ.

ಇದನ್ನೂ ಓದಿ; ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ

ಆಧಾರ್ ಕಾರ್ಡ್ ಉಚಿತ ಅಪ್ ಡೇಟ್ (Aadhaar Card Update-:) ಅವಧಿಯು ಸಾಮಾನ್ಯವಾಗಿ ಸೆಪ್ಟೆಂಬರ್ 14 ರಂದು ಕೊನೆಗೊಳ್ಳಬೇಕಿತ್ತು. ಆದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚೆಗೆ ಈ ಗಡುವನ್ನು ಡಿಸೆಂಬರ್ 14 ರವರೆಗೆ ವಿಸ್ತರಿಸಿದೆ. ಅಂದರೆ ಇನ್ನೂ ಐದು ದಿನಗಳು ಮಾತ್ರ ಬಾಕಿ ಉಳಿದಿದೆ.

ಎಲ್ಲಿ ನವೀಕರಿಸಬೇಕು?:
ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ ಸಂಸ್ಥೆ (UIDAI) ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ್ಯ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ ಮಾಡಿಸಬಹುದು.

ಇದನ್ನೂ ಓದಿ; ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ

10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್:
ಅದೇ ರೀತಿ 5 ವರ್ಷ ಮೇಲ್ಮಟ್ಟು, 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ಮತ್ತು ಮೊಬೈಲ್ ಸಂಖ್ಯೆಯನ್ನು ಸಹ ನವೀಕರಣಗೊಳಿಸಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದರಿಂದ ಎಲ್ಲಾ ನಾಗರಿಕರು ಆಧಾರ್ ನೊಂದಣಿ ಮಾಡಿಕೊಳ್ಳಬೇಕು. ಅಲ್ಲದೆ ಪ್ರತಿ 10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್ ನವೀಕರಿಸಿಕೊಳ್ಳಬೇಕಾಗಿದೆ.

Aadhaar Card Update-:ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ
Aadhaar Card Update-:ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ

ಆದಾರ್ ನವೀಕರಿಸಿದ್ದಕೆ ಸೇವಾ ಶುಲ್ಕ ಎಷ್ಟು?:
ಆಧಾರ್ ಕಾರ್ಡ್ ನವೀಕರಿಸಿದ್ದಕೆ 100 ರೂ ಶುಲ್ಕ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

ನಿಮ್ಮ ಆಧಾರ್ ಕಾರ್ಡ್ ಹೆಸರು, ವಿಳಾಸ, ಹುಟ್ಟಿದ ದಿನಾಂಕವನ್ನು ಬದಲಾಯಿಸುವುದು ಹೇಗೆ?:
* ಮೊದಲು ಗೂಗಲ್ ಕ್ರೋಮ್ ಅನ್ನು ಓಪನ್ ಮಾಡಿ. (https://myaadhaar.uidai.gov.in/)
* ಆಧಾರ್ ಕಾರ್ಡ್ ಅಥವಾ ಆಧಾರ್ ಡೌನ್ ಲೋಡ್ ಅಂತ ಸರ್ಚ್ ಮಾಡಿ.
* ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ಗೆಟ್ ಆಧಾರ್ ಅನ್ನು ಕ್ಲಿಕ್ ಮಾಡಿ.
* ಅಫೀಷಿಯಲ್ ವೆಬ್ಸೈಟ್ ಓಪನ್ ಆಗುತ್ತದೆ.
* ಮೈ ಆಧಾರ್ ಮೇಲೆ ಕ್ಲಿಕ್ ಮಾಡಿ.
* ಅಪ್ಡೇಟ್ ಡೆಮೋಗ್ರಾಫಿಕ್ ಡೇಟಾ ಚೆಕ್ ಸ್ಟೇಟಸ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಕೇಳುತ್ತದೆ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಯಾವ ರಿಜಿಸ್ಟ್ರಾರ್ ನಂಬರ್ ಇದೆ ಅದನ್ನು ಹಾಕಿ ಓಟಿಪಿ ಹಾಕಿ ಲಾಗಿನ್ ಮಾಡಿ.
* ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಆಧಾರ್ ನಂಬರ್ ಹಾಗೂ ಕ್ಯಾಪ್ಚರ್ ಕೋಡ್ ಹಾಕಿ ಸೆಂಡ್ ಓಟಿಪಿ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗುತ್ತದೆ.
* ಹೊಸ ಪೇಜ್ ನಲ್ಲಿ ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ

* ಕೆಳ ಭಾಗದಲ್ಲಿ ನೇಕ್ಟ್ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಆಧಾರ್ ಡೀಟೈಲ್ಸ್ ಕಾಣಿಸುತ್ತದೆ ಅದರಲ್ಲಿ ನಿಮ್ಮ ಡೀಟೈಲ್ಸ್ ಸರಿ ಇದೆಯಾ ಎಂದು ಚೆಕ್ ಮಾಡಿ ಕೆಳಗೆ ಸ್ಕ್ರೋಲ್ ಮಾಡಿ ಅದರಲ್ಲಿ ರೈಟ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ ನೆಕ್ಟ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಡಾಕ್ಯುಮೆಂಟ್ ಅಪ್ಲೋಡ್ ಮಾಡಲು ಕೇಳುತ್ತದೆ ಅದರಲ್ಲಿ ಎರಡೂ ರೀತಿಯ ಡಾಕ್ಯುಮೆಂಟ್ ಅಪ್ಲೋಡ್ ಕೇಳುತ್ತದೆ ಮೊದಲ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಪ್ರೂಫ್ ಕೇಳುತ್ತದೆ ಅದರಲ್ಲಿ ನಿಮ್ಮ ಹತ್ತಿರ ಯಾವ ಡಾಕ್ಯುಮೆಂಟ್ ಇರುತ್ತದೆ ಅದರ ಮೇಲೆ ಕ್ಲಿಕ್ ನಂತರ ಓಕೆ ಮೇಲೆ ಕ್ಲಿಕ್ ಮಾಡಿ.
* ನಂತರ ವಿವ್ ಡೀಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಯಾವ ಡಾಕ್ಯುಮೆಂಟ್ ಹಾಕುತ್ತೀರಿ ಅದನ್ನು ಡೌನ್ ಲೋಡ್ ಮಾಡಿ ಅಪ್ಲೋಡ್ ಮಾಡಿ.
* ಎರಡನೇ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅಡ್ರೆಸ್ ಪ್ರೂಫ್ ಗೆ ಯಾವುದಾರೂ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿ
* ವಿವ್ ಡೀಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅಡ್ರೆಸ್ ಪ್ರೂಫ್ ಗೆ ಯಾವ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿರುತ್ತೀರಾ ಆ ಡಾಕ್ಯುಮೆಂಟ್ ಅನ್ನು ಅಪ್ಲೋಡ್ ಮಾಡಿ.
* ನಂತರ ರೈಟ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದ ನಂತರ ನೆಕ್ಟ್ ಮೇಲೆ ಕ್ಲಿಕ್ ಮಾಡಿ
* ಆಮೇಲೆ ಕಾನ್ಫಾರ್ಮೇಷನ್ ಅನ್ನು ಕೇಳುತ್ತದೆ ಅದರ ಮೇಲೆ ಓಕೆ ಅಂತ ಕ್ಲಿಕ್ ಮಾಡಿ
* ಒಂದು ನೋಟಿಫಿಕೇಶನ್ ಬರುತ್ತದೆ ಅದರ ನಂತರ ಕೆಳ ಬಾಗದಲ್ಲಿ ಸಬ್ ಮಿಟ್ ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
* ನಂತರ ಪೆಮೆಂಟ್ ನೋಟಿಫಿಕೇಷನ್ ಬರುತ್ತದೆ . ನಂತರ download acknowledgement ಇರುತ್ತದೆ
ಅದರ ಮೇಲೆ ಕ್ಲಿಕ್ ಮಾಡಿ ಆಧಾರ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ; ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ

NOTE: ಆಧಾರ್ ಕಾರ್ಡ್ ಉಚಿತ ಅಪ್ ಡೇಟ್ ಗೆ (Aadhaar Card Update-:) ಹಲವು ಬಾರೀ ಸರ್ಕಾರ ಸಮಯ ನೀಡಿದ್ದು, ಡಿಸೆಂಬರ್ 14 ಕೊನೆಯ ಗಡುವು ಎನ್ನಲಾಗಿದೆ. ಆದರಿಂದ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೇ ಇರುವವರು ಡಿಸೆಂಬರ್ 14 ಒಳಗಾಗಿ ಮಾಡಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  2. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  3. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  4. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  6. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  7. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  8. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  9. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  10. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  11. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  12. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  13. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  14. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  15. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  16. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  17. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  19. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  20. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇