AADHAAR CARD UPDATE: HOW TO UPDATE AADHAAR CARD

AADHAAR CARD UPDATE: ಆಧಾರ್ ಕಾರ್ಡ್ (AADHAAR CARD) ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್ (Aadhaar Card Update) ಮಾಡಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆನೆ ಸ್ಪಷ್ಟಪಡಿಸಿತ್ತು. ಆದರೆ ಹಲವು ಜನರ ಆದಾರ್ ಕಾರ್ಡ್ ನವೀಕರಿಸದೇ ಇರುವುದರಿಂದ ಅಂತಹ ಆಧಾರ್ ಕಾರ್ಡ್ ಗಳು ನಿಷ್ಕ್ರಿಯವಾಗುತ್ತಿದೆ.

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಂದಿಲ್ವಾ?; ಈ ದಾಖಲೆಗಳನ್ನು ಇವರಿಗೆ ತಲುಪಿಸಿ; ಇನ್ನು ಕೆಲವೇ ದಿನಗಳು ಮಾತ್ರ ಬಾಕಿ

ಆಧಾರ್ ಕಾರ್ಡ್ ಉಚಿತ ಅಪ್ ಡೇಟ್ ಅವಧಿಯು ಸಾಮಾನ್ಯವಾಗಿ ಸೆಪ್ಟೆಂಬರ್ 14 ರಂದು ಕೊನೆಗೊಳ್ಳಬೇಕಿತ್ತು. ಆದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚೆಗೆ ಈ ಗಡುವನ್ನು ಡಿಸೆಂಬರ್ 14 ರವರೆಗೆ ವಿಸ್ತರಿಸಿದೆ. ಅಂದರೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ.

ಎಲ್ಲಿ ನವೀಕರಿಸಬೇಕು?:
ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ (UIDAI) ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ್ಯ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ ಮಾಡಿಸಬಹುದು.

ಇದನ್ನೂ ಓದಿ;  ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 25.11.2023

10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್:
ಅದೇ ರೀತಿ 5 ವರ್ಷ ಮೇಲ್ಮಟ್ಟು, 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ಮತ್ತು ಮೊಬೈಲ್ ಸಂಖ್ಯೆಯನ್ನು ಸಹ ನವೀಕರಣಗೊಳಿಸಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದರಿಂದ ಎಲ್ಲಾ ನಾಗರಿಕರು ಆಧಾರ್ ನೊಂದಣಿ ಮಾಡಿಕೊಳ್ಳಬೇಕು. ಅಲ್ಲದೆ ಪ್ರತಿ 10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್ ನವೀಕರಿಸಿಕೊಳ್ಳಬೇಕಾಗಿದೆ.

AADHAAR CARD UPDATE: HOW TO UPDATE AADHAAR CARD
AADHAAR CARD UPDATE: HOW TO UPDATE AADHAAR CARD

ಆದಾರ್ ನವೀಕರಿಸಿದ್ದಕೆ ಸೇವಾ ಶುಲ್ಕ ಎಷ್ಟು?:
ಆಧಾರ್ ಕಾರ್ಡ್ ನವೀಕರಿಸಿದ್ದಕೆ 100 ರೂ ಶುಲ್ಕ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 25.11.2023

ನಿಮ್ಮ ಆಧಾರ್ ಕಾರ್ಡ್ (aadhaar card:)ಹೆಸರು, ವಿಳಾಸ, ಹುಟ್ಟಿದ ದಿನಾಂಕವನ್ನು ಬದಲಾಯಿಸುವುದು ಹೇಗೆ?:
* ಮೊದಲು ಗೂಗಲ್ ಕ್ರೋಮ್ ಅನ್ನು ಓಪನ್ ಮಾಡಿ (google chrome)
* ಆಧಾರ್ ಕಾರ್ಡ್ ಅಥವಾ ಆಧಾರ್ ಡೌನ್ ಲೋಡ್ ಅಂತ ಸರ್ಚ್ ಮಾಡಿ(aadhar card or aadhar download)
* ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ಗೆಟ್ ಆಧಾರ್ ಅನ್ನು ಕ್ಲಿಕ್ ಮಾಡಿ(get aadhar-unique ide notification authority of india)
* ಅಫೀಷಿಯಲ್ ವೆಬ್ಸೈಟ್ ಓಪನ್ ಆಗುತ್ತದೆ(official website)
* ಮೈ ಆಧಾರ್ ಮೇಲೆ ಕ್ಲಿಕ್ ಮಾಡಿ(my aadhar)
* ಅಪ್ಡೇಟ್ ಡೆಮೋಗ್ರಾಫಿಕ್ ಡೇಟಾ ಚೆಕ್ ಸ್ಟೇಟಸ್ ಅನ್ನು ಕ್ಲಿಕ್ ಮಾಡಿ(update demographics data & check status)
* ಲಾಗಿನ್ ಕೇಳುತ್ತದೆ (login) ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಯಾವ ರಿಜಿಸ್ಟ್ರಾರ್ ನಂಬರ್(register phone number) ಇದೆ ಅದನ್ನು ಹಾಕಿ ಓಟಿಪಿ ಹಾಕಿ (otp) ಲಾಗಿನ್(login) ಮಾಡಿ

* ಹೊಸ ಪೇಜ್ ಓಪನ್ (news page) ಆಗುತ್ತದೆ ಅದರಲ್ಲಿ ನಿಮ್ಮ ಆಧಾರ್ ನಂಬರ್ (enter aadhar) ಹಾಗೂ ಕ್ಯಾಪ್ಚರ್ ಕೋಡ್ (enter above captcha) ಹಾಕಿ ಸೆಂಡ್ ಓಟಿಪಿ(send otp) ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗುತ್ತದೆ
* ಹೊಸ ಪೇಜ್ ನಲ್ಲಿ ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿ(document update)
* ಕೆಳ ಭಾಗದಲ್ಲಿ ನೇಕ್ಟ್ ಮೇಲೆ ಕ್ಲಿಕ್ ಮಾಡಿ (next)
* ನಂತರ ನಿಮ್ಮ ಆಧಾರ್ ಡೀಟೈಲ್ಸ್(details) ಕಾಣಿಸುತ್ತದೆ ಅದರಲ್ಲಿ ನಿಮ್ಮ ಡೀಟೈಲ್ಸ್ ಸರಿ ಇದೆಯಾ ಎಂದು ಚೆಕ್ (check) ಮಾಡಿ ಕೆಳಗೆ ಸ್ಕ್ರೋಲ್ (scroll) ಮಾಡಿ ಅದರಲ್ಲಿ ರೈಟ್ ಬಾಕ್ಸ್(right boxs) ಮೇಲೆ ಕ್ಲಿಕ್ ಮಾಡಿ ನೆಕ್ಟ್ ಬಾಕ್ಸ್ (next)ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಡಾಕ್ಯುಮೆಂಟ್ (document upload) ಅಪ್ಲೋಡ್ ಮಾಡಲು ಕೇಳುತ್ತದೆ ಅದರಲ್ಲಿ ಎರಡೂ ರೀತಿಯ ಡಾಕ್ಯುಮೆಂಟ್ ಅಪ್ಲೋಡ್ ಕೇಳುತ್ತದೆ ಮೊದಲ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಪ್ರೂಫ್ ಕೇಳುತ್ತದೆ ಅದರಲ್ಲಿ ನಿಮ್ಮ ಹತ್ತಿರ ಯಾವ ಡಾಕ್ಯುಮೆಂಟ್ ಇರುತ್ತದೆ ಅದರ ಮೇಲೆ ಕ್ಲಿಕ್ ನಂತರ ಓಕೆ ಮೇಲೆ ಕ್ಲಿಕ್ ಮಾಡಿ
* ನಂತರ ವಿವ್ ಡೀಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಯಾವ ಡಾಕ್ಯುಮೆಂಟ್ ಹಾಕುತ್ತೀರಿ ಅದನ್ನು ಡೌನ್ ಲೋಡ್ ಮಾಡಿ ಅಪ್ಲೋಡ್ ಮಾಡಿ.(view details & upload document)
* ಎರಡನೇ ಡಾಕ್ಯುಮೆಂಟ್ ಅಪ್ಲೋಡ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಅಡ್ರೆಸ್ ಪ್ರೂಫ್ ಗೆ ಯಾವುದಾರೂ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿ
* ವಿವ್ ಡೀಟೈಲ್ಸ್ ಆ್ಯಂಡ್ ಅಪ್ಲೋಡ್ ಡಾಕ್ಯುಮೆಂಟ್ ಅಂತ ಇರುತ್ತದೆ ಅಡ್ರೆಸ್ ಪ್ರೂಫ್ ಗೆ ಯಾವ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿರುತ್ತೀರಾ ಆ ಡಾಕ್ಯುಮೆಂಟ್ ಅನ್ನು ಅಪ್ಲೋಡ್ ಮಾಡಿ.
* ನಂತರ ರೈಟ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದ ನಂತರ ನೆಕ್ಟ್ ಮೇಲೆ ಕ್ಲಿಕ್ ಮಾಡಿ
* ಆಮೇಲೆ ಕಾನ್ಫಾರ್ಮೇಷನ್ (confirmation) ಅನ್ನು ಕೇಳುತ್ತದೆ ಅದರ ಮೇಲೆ ಓಕೆ ಅಂತ ಕ್ಲಿಕ್ ಮಾಡಿ
* ಒಂದು ನೋಟಿಫಿಕೇಶನ್(notification) ಬರುತ್ತದೆ ಅದರ ನಂತರ ಕೆಳ ಬಾಗದಲ್ಲಿ ಸಬ್ ಮಿಟ್ (submit) ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
* ನಂತರ ಪೆಮೆಂಟ್ ನೋಟಿಫಿಕೇಷನ್ (payment option) ಬರುತ್ತದೆ . ನಂತರ download acknowledgement ಇರುತ್ತದೆ
ಅದರ ಮೇಲೆ ಕ್ಲಿಕ್ ಮಾಡಿ ಆಧಾರ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಸೂಚನೆ: ಆಧಾರ್ ಕಾರ್ಡ್ ಉಚಿತ ಅಪ್ ಡೇಟ್ ಗೆ ಹಲವು ಬಾರೀ ಸರ್ಕಾರ ಸಮಯ ನೀಡಿದ್ದು, ಡಿಸೆಂಬರ್ 14 ಕೊನೆಯ ಗಡುವು ಎನ್ನಲಾಗಿದೆ. ಆದರಿಂದ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೇ ಇರುವವರು ಡಿಸೆಂಬರ್ 14 ಒಳಗಾಗಿ ಮಾಡಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇