Aadhaar Kaushal: ವಿಶೇಷಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(Aadhaar Kaushal) ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ದಿಂದ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.


ಇದನ್ನೂ ಓದಿ: ಈ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 10 ಸಾವಿರ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು? ಇಲ್ಲಿದೆ ಡಿಟೈಲ್ಸ್


ಇದು ಎಲ್ಲಾ ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳಿಗೆ ಅವರ ಭೌಗೋಳಿಕ ಪ್ರದೇಶ, ಲಿಂಗ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಸಮಾನ ಶೈಕ್ಷಣಿಕ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವಿದ್ಯಾರ್ಥಿ ವೇತನ ನೀಡುತ್ತಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮ ಜಾರಿ


ಯಾರು ಅರ್ಹರು:
* ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಕೋರ್ಸ್ ಗಳನ್ನು ಅನುಸರಿಸುತ್ತಿರುವ ದೈಹಿಕ ವಿಶೇಷಚೇತನ ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.
* ಭಾರತದಾದ್ಯಂತದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* 2.5- 3 ಲಕ್ಷದಷ್ಟು ಒಟ್ಟು ವಾರ್ಷಿಕ ಕುಟುಂಬದ ಆದಾಯ ಹೊಂದಿರುವ ಅರ್ಜಿದಾರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ಇದನ್ನೂ ಓದಿ: ರೈತರೇ ನಿಮ್ಮ ಪಶುಗಳಿಗೆ ತುರ್ತು ಚಿಕಿತ್ಸೆ ಬೇಕೆ?; ಜಾನುವಾರುಗಳ ತುರ್ತು ಚಿಕಿತ್ಸೆಗೆ ಆಂಬ್ಯುಲೆನ್ಸ್ ವ್ಯವಸ್ಥೆ!; ಹಾಗಾದ್ರೆ ಈ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ


ಎಷ್ಟು ವಿದ್ಯಾರ್ಥಿ ವೇತನ ನೀಡಲಾಗುತ್ತದೆ:
10,000 ರಿಂದ 50,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
23.07.2024


ಇದನ್ನೂ ಓದಿ: ಕಾರ್ಮಿಕರ ಗಮನಕ್ಕೆ; ಕಾರ್ಮಿಕರ ಸಮಸ್ಯೆಗೆ ಇಂಡಿಯಾ ಲೇಬರ್ ಲೈನ್ ಪರಿಹಾರ; ಏನಿದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/AKSP1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Aadhaar Kaushal: ವಿಶೇಷಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Aadhaar Kaushal: ವಿಶೇಷಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್; ಈ ಕೆಲಸ ಮಾಡಲು ಸರ್ಕಾರ ಸೂಚನೆ..!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್