Aadhaar Link: ಆಧಾರ್-ಪಹಣಿ ಜೋಡಣೆ | ಭೂವಂಚನೆಗೆ ಕಡಿವಾಣ

Aadhaar Link: ರಾಜ್ಯದಲ್ಲಿ ಭೂವಂಚನೆಯಂತಹ ಅನೇಕ ಪ್ರಕರಣಗಳು ಕೇಳಿ ಬರುತ್ತಲೇ ಇದೆ. ಜೊತೆಗೆ ಬರ ಸೇರಿದಂತೆ ಇನ್ನಿತರ ಪರಿಹಾರಗಳು ನೇರವಾಗಿ ಎಲ್ಲ ರೈತರಿಗೆ ವರ್ಗಾವಣೆ ಆಗುತ್ತಿಲ್ಲ. ಕೆಲವೇ ಕೆಲವರಿಗೆ ಯೋಜನೆಯ ಫಲ ದೊರೆಯುತ್ತಿದೆ ಎಂಬ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಶಾಶ್ವತ ವ್ಯವಸ್ಥೆ ಮಾಡಲು ಮುಂದಾಗಿದೆ. ಹೀಗಾಗಿ ರೈತರ ಜಮೀನುಗಳ ಆರ್‌.ಟಿ.ಸಿ (RTC) ಇಲ್ಲವೇ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡಲು ಚಿಂತನೆ ನಡೆಸಿದೆ. ಈ ಕ್ರಮವು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನುಕೂಲ ಮಾಡಿಕೊಡಲಿದೆ.

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ

ಅಧಿವೇಶನದಲ್ಲಿ ಪ್ರಸ್ತಾಪ:
ರಾಜ್ಯ ಸರ್ಕಾರದಿಂದ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಗುರುತಿಸಿ ಅವರಿಗೆ ಪರಿಹಾರ ಕ್ರಮಗಳನ್ನು ಒದಗಿಸುವುದಕ್ಕೆ ಶಾಶ್ವತ ವ್ಯವಸ್ಥೆ ರೂಪಿಸಲು ಚಿಂತನೆ ನಡೆಸಿದೆ. ಹೀಗಾಗಿ ರೈತರ ಪಹಣಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಮುಂದಾಗಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

Aadhaar Link: ಆಧಾರ್ – ಪಹಣಿ ಲಿಂಕ್ ನಿಂದ ಆಗುವ ಪ್ರಯೋಜನ ಏನು?:
ಜಮೀನಿನ ಪಹಣಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿದರೆ (Aadhaar Link:) ಭೂ-ಸಂಬಂಧಿತ ವಂಚನೆಗಳನ್ನು ತಡೆಯಬಹುದಾಗಿದೆ. ಅಷ್ಟೇ ಅಲ್ಲದೆ, ಜಮೀನು ಮಾಲೀಕತ್ವವನ್ನು ಸಹ ಖಾತ್ರಿಪಡಿಸುವುದು ಇದರಿಂದ ಸಾಧ್ಯವಾಗುತ್ತದೆ. ಹೀಗಾಗಿ ಎಲ್ಲ ರೀತಿಯ ಅಕ್ರಮಗಳಿಗೂ ಇದರಿಂದ ಕಡಿವಾಣವನ್ನು ಹಾಕಬಹುದಾಗಿದೆ. ಜೊತೆಗೆ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೇರವಾಗಿ ಅನುಕೂಲವಾಗಲಿದೆ. ಆಗ ಸರ್ಕಾರ ಒದಗಿಸಿದ ಆಧಾರ್ ಆಧಾರಿತ ದತ್ತಾಂಶಗಳಿಂದ ಬರ ಪರಿಹಾರ ಸೇರಿದಂತೆ ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿಯೂ ಪರಿಹಾರವನ್ನು ಒದಗಿಸಲು ಅನುಕೂಲವಾಗುತ್ತದೆ.

Aadhaar Link: ಆಧಾರ್-ಪಹಣಿ ಜೋಡಣೆ | ಭೂವಂಚನೆಗೆ ಕಡಿವಾಣ
Aadhaar Link: ಆಧಾರ್-ಪಹಣಿ ಜೋಡಣೆ | ಭೂವಂಚನೆಗೆ ಕಡಿವಾಣ

ಇದನ್ನೂ ಓದಿ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ

ಕೇಂದ್ರ ಸರ್ಕಾರಕ್ಕೆ ಒತ್ತಾಯ:
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೇರವಾಗಿ ಪರಿಹಾರವನ್ನು ತಲುಪಿಸುವುದಕ್ಕಾಗಿ ಶಾಶ್ವತ ವ್ಯವಸ್ಥೆಯನ್ನು ರೂಪಿಸಬೇಕಾಗಿದೆ. ಈ ಸಂಬಂಧ ನಾವು ಕೇಂದ್ರ ಸರ್ಕಾರವನ್ನು ಸಹ ಒತ್ತಾಯಿಸಿದ್ದೇವೆ. ಇದಕ್ಕಾಗಿ ಎಲ್ಲ ಆರ್ ಟಿಸಿಗಳನ್ನು ಆಧಾರ್ ನೊಂದಿಗೆ ಲಿಂಕ್ ಮಾಡಲು ಮತ್ತು ಆಧಾರ್ ದೃಢೀಕರಣವನ್ನು ಬಳಸಲು ಯೋಚಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು. ಈ ಪ್ಲ್ಯಾನ್ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಜಾರಿಯಲ್ಲಿದೆ. ಆರ್ ಟಿಸಿ ಜೊತೆಗೆ ಆಧಾರ್ ಲಿಂಕ್ (Aadhaar Link: ) ಮಾಡುವ ಕೆಲಸ ಈಗಾಗಲೇ ನಡೆದಿದೆ. ರೆಕಾರ್ಡ್ ಆಫ್ ರೈಟ್ಸ್ (ಆರ್‌.ಟಿ.ಸಿ), ಟೆನನ್ಸಿ ಆಂಡ್ ಕ್ರಾಪ್ಸ್ (ಪಹಣಿ) ಒಮ್ಮೆ ಅಪ್ಡೇಟ್ ಆದಲ್ಲಿ, ಅದರಲ್ಲಿ ಜಮೀನು ಮಾಲೀಕರ ವಿವರ, ಪ್ರದೇಶ, ಮಣ್ಣಿನ ಪ್ರಕಾರ, ಭೂಮಿಯ ಸ್ವಾಧೀನದ ಸ್ವರೂಪ, ಬೆಳೆದ ಬೆಳೆಗಳು ಸೇರಿದಂತೆ ಇನ್ನಿತರ ಸಮಗ್ರ ಮಾಹಿತಿಯನ್ನು ನಮೂದು ಮಾಡಲಾಗಿರುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇