Aadhaar Link: ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ

(Aadhaar Link) ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದೇ ಇದ್ದಲ್ಲಿ ಅಂತಹ ರೈತರು ಸಹಾಯಧನದಿಂದ ವಂಚಿತರಾಗುವುದಿಲ್ಲ ಎಂದು ಇಂಧನ ಸಚಿವ ಕೆ. ಜೆ ಜಾರ್ಚ್ ಹೇಳಿದ್ದಾರೆ.


ಇದನ್ನೂ ಓದಿ; ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ; EMI ಹೊರೆ ತಗ್ಗುವ ಸಾಧ್ಯತೆ


ಹೌದು, ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಬಗ್ಗೆ ರೈತರು ಆತಂಕ ಪಡುವ ಅಗತ್ಯವಿಲ್ಲ. ಶೇಕಡ 95.4 ರಷ್ಟು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಆಗಿದೆ. 34 ಲಕ್ಷದಲ್ಲಿ 32 ಲಕ್ಷ ರೈತರು ಈಗಾಗಲೇ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಆಗಿದೆ ಎಂದರು.


ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯದಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಇನ್ನು 10 ಹೆಚ್.ಪಿ. ವರೆಗಿನ ಕೃಷಿ ಪಂಪ್ ಸೆಟ್ ಗಳ ಸ್ಥಾವರಗಳ ಆಧಾರ್ ಜೋಡಣೆಯನ್ನು ಸೆ. 24ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಹಾಯಧನ ತಡೆಹಿಡಿಯುವುದಾಗಿ ಇಂಧನ ಇಲಾಖೆ ಸೂಚನೆ ನೀಡಿತ್ತು. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಸುಮಾರು 32 ಲಕ್ಷ ರೈತರು ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಆಗಿದೆ. ಇದರಿಂದ ಅರ್ಹರಿಗೆ ಸಹಾಯಧನ ಹೋಗುತ್ತಿದೆ ಎನ್ನುವ ಮಾಹಿತಿ ಸಿಗುತ್ತದೆ.


ಇದನ್ನೂ ಓದಿ; ಮೆಡಿಕಲ್ ಸ್ಟೋರ್ ಗಳಿಗೆ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಆಧಾರ್ ಜೋಡಣೆ ಮಾಡದೇ ಇರುವವರ ಸಹಾಯಧನ ಕಡಿತ ಮಾಡುವ ಉದ್ದೇಶವಿಲ್ಲ. ಆದರೆ, ಆಧಾರ್ ಜೋಡಣೆ ಮೂಲಕ ದುರ್ಬಳಕೆ ತಡೆಯಬಹುದು. ಆಧಾರ್ ಜೋಡಣೆ ಬಗ್ಗೆ ರೈತರು ತಪ್ಪಾಗಿ ಅರ್ಥ ಮಾಡಿಕೊಳ್ಳುವುದು ಬೇಡ ಎಂದು ಮನವಿ ಮಾಡಿದ್ದಾರೆ.

Aadhaar Link: ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ
Aadhaar Link: ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!