Aadhaar:ಆಧಾರ್ ಕಾರ್ಡ್ ಅಪ್ಡೇಟ್’ಗೆ ಕೊನೆಯ ದಿನಾಂಕ ವಿಸ್ತರಣೆ

(Aadhaar:) ಇನ್ನು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿಲ್ಲ ಅಂದ್ರೆ ಅಪ್ಡೇಟ್ ಮಾಡಲು ಡಿಸೆಂಬರ್ 14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೌದು, ಆಧಾರ್ ಕಾರ್ಡ್ ಪಡೆದು 10 ವರ್ಷ ಆಗಿರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು. ಅಪ್ಡೇಟ್ ಮಾಡಲು ಆರಂಭದಲ್ಲಿ ಜೂನ್ 14, 2024 ಕ್ಕೆ ನಿಗದಿಪಡಿಸಲಾಗಿದ್ದ ಗಡುವನ್ನು ಸೆಪ್ಟೆಂಬರ್ 14, 2024 ರವರೆಗೆ ವಿಸ್ತರಿಸಲಾಯಿತು ಮತ್ತು ಈಗ ಕೊನೆಯ ದಿನಾಂಕವನ್ನು ಡಿಸೆಂಬರ್ 14, 2024 ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ. ಹಾಗಾದರೆ ಅಪ್ಡೇಟ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ



ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?:
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್‌ ಪೇಜ್‌ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್‌ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್‌ ಡೇಟ್ ಆಧಾರ್ ಆನ್‌ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್‌ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್‌ ಗಳನ್ನು ಅಪ್‌ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್‌ ಮಿಟ್‌ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್‌ ನವೀಕರಣಗೊಳ್ಳುತ್ತದೆ.

Aadhaar:ಆಧಾರ್ ಕಾರ್ಡ್ ಅಪ್ಡೇಟ್'ಗೆ ಕೊನೆಯ ದಿನಾಂಕ ವಿಸ್ತರಣೆ
Aadhaar:ಆಧಾರ್ ಕಾರ್ಡ್ ಅಪ್ಡೇಟ್’ಗೆ ಕೊನೆಯ ದಿನಾಂಕ ವಿಸ್ತರಣೆ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!