(Aadhaar NM:) ಸರ್ಕಾರದ ಯಾವುದೇ ಯೋಜನೆಯನ್ನು ಪಡೆಯಲು ಆಧಾರ್ ಕಾರ್ಡ್ ದಾಖಲೆ ಪ್ರಮಖವಾಗಿ ಬೇಕಾಗುತ್ತದೆ. ಈ ಆಧಾರ್ ಕಾರ್ಡ್ ಪಡೆದುಕೊಂಡು 10 ವರ್ಷ ಆದವರು ಅಪ್ಡೇಟ್ ಮಾಡಬೇಕಿದ್ದು, ಅಪ್ಡೇಟ್ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಆಧಾರ್ ಕಾರ್ಡ್ ಹೊಂದಿರುವವರು ಉಚಿತ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು ಡಿಸೆಂಬರ್ 14 2024 ರವರೆಗೆ ವಿಸ್ತರಿಸಿದ್ದು, ಐದು ದಿನ ಮಾತ್ರ ಬಾಕಿ ಉಳಿದಿದೆ.
ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!
ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಪ್ರಕ್ರಿಯೆಯು ಯುಐಡಿಎಐ ಆನ್‌ಲೈನ್ ಪೋರ್ಟಲ್ ಮೂಲಕ ಲಭ್ಯವಿದೆ. ಬಯೋಮೆಟ್ರಿಕ್ಸ್ ಅನ್ನು ನವೀಕರಿಸಲು ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕು. ಇನ್ನು ಆಧಾರ್ ಅಪ್ಡೇಟ್ ಯಾರು ಮಾಡಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ.
ಇದನ್ನೂ ಓದಿ; ಗಂಡಸರಿಗೂ ಫ್ರೀ ಬಸ್; ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ
ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
* ಹೋಮ್ ಪೇಜ್ ನಲ್ಲಿ, ‘ಮೈ ಅಧಾರ್’ ಟ್ಯಾಬ್ ಅಡಿಯಲ್ಲಿ, ‘ಅಪ್ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್’ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು ‘OTP’ ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ‘ಅಪ್ ಡೇಟ್ ಆಧಾರ್ ಆನ್ ಲೈನ್’ ವಿಭಾಗಕ್ಕೆ ಹೋಗಿ ಮತ್ತು ‘ಅಪ್ ಡೇಟ್ ಆಧಾರ್’ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್ ಗಳನ್ನು ಅಪ್ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್ ಮಿಟ್ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್ ನವೀಕರಣಗೊಳ್ಳುತ್ತದೆ.

ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






