(Aadhaar NM) ಆಧಾರ್ ಕಾರ್ಡ್ ಪಡೆದು 10 ವರ್ಷ ಆಗಿರುವವರು ಕಡ್ಡಾಯವಾಗಿ ಅಪ್ಡೇಟ್ ಮಾಡಲು ಈ ಹಿಂದೆ ಸೂಚಿಸಲಾಗಿತ್ತು. ಇದೀಗ ಆಧಾರ್ ಕಾರ್ಡ್ ಗೆ ಸಂಭಂಧಿಸಿದಂತೆ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಹಾಗಾದರೆ ಏನದು? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಈ ಹಿಂದೆ ಆಧಾರ್ ಕಾರ್ಡ್ʼನಲ್ಲಿ ಹೆಸರಿನೊಂದಿಗೆ ಪೋಷಕರ ಹೆಸರನ್ನು ಸ್ಪಷ್ಟವಾಗಿ ಬರೆಯಲಾಗಿದೆ, ಈಗ ಅದು ಆಗುವುದಿಲ್ಲ. “ಸನ್ ಆಫ್” ಅಥವಾ “ವೈಫ್” ಬದಲಿಗೆ “ಕೇರ್ ಆಫ್” ಎಂದು ಬರೆಯಲಾಗುತ್ತದೆ, ಅಂದರೆ, ಮಹಿಳೆಯರ ಆಧಾರ್ ಕಾರ್ಡ್ ಅಥವಾ ಹುಡುಗಿಯರ ಆಧಾರ್ ಕಾರ್ಡ್‌ನಲ್ಲಿ, ಅವರ ತಂದೆ ಅಥವಾ ಪತಿಯನ್ನು “ಕೇರ್ ಆಫ್” ಮೂಲಕ ನಮೂದಿಸಲಾಗುತ್ತದೆ.
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಹಾಗೆಯೇ ಬೆರಳಚ್ಚು ನೀಡದವರಿಗೆ ಐರಿಸ್ ಸ್ಕ್ಯಾನಿಂಗ್ ಮಾಡುವ ಹೊಸ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ಇದು ಫಿಂಗರ್ ಪ್ರಿಂಟಿಂಗ್ ನಷ್ಟೇ ಸುರಕ್ಷಿತ ಮತ್ತು ಪರಿಣಾಮಕಾರಿ.
ಯಾರಾದರೂ ಆಧಾರ್ ಕಾರ್ಡ್‌ನಲ್ಲಿ ಯಾವುದೇ ಬದಲಾವಣೆಯನ್ನು ಮಾಡಲು ಬಯಸಿದರೆ ಡಿಸೆಂಬರ್ 14, 2024 ರವರೆಗೆ ಮಾಡಬಹುದು.
ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಅದರ ಪ್ರಕಾರ ವಿಳಾಸದ ಬದಲಾವಣೆಯನ್ನು ಒಮ್ಮೆ ಮಾತ್ರ ಮಾಡಬಹುದು ಅಂದರೆ ಮದುವೆಯ ಮೊದಲು ಮತ್ತು ನಂತರ ಹೆಸರನ್ನು ಬದಲಾಯಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






