(Aadhaar Ration Card) ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ದಾಖಲೆಗಳು ಮುಖ್ಯವಾಗಿದೆ. ಅದರಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕೂಡ ಒಂದು. ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸರ್ಕಾರ ಮತ್ತೊಮ್ಮೆ ಗಡುವು ವಿಸ್ತರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಪಡಿತರ ಚೀಟಿದಾರರಿಗೆ ಹೆಚ್ಚು ಅಗತ್ಯವಾದ ಪರಿಹಾರವನ್ನು ತರುವ ಮೂಲಕ ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ. ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡಲು ಹೊಸ ಗಡುವು 30 ಸೆಪ್ಟೆಂಬರ್ 2024 ಆಗಿದೆ. ಈ ಹಿಂದೆ ಜೂನ್ 30 ಕೊನೆಯ ದಿನಾಂಕವಾಗಿತ್ತು. ಈ ಬಗ್ಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!; ಭರ್ಜರಿ ಸಂಬಳ.. ಅರ್ಹತೆಗಳೇನು..?
ಆಧಾರ್-ಪಡಿತರ ಚೀಟಿ ಲಿಂಕ್ ಮಾಡಲು ಬೇಕಾಗುವ ದಾಖಲೆ ಏನು?;
* ಮೂಲ ಪಡಿತರ ಚೀಟಿಯ ಫೋಟೋಕಾಪಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಫೋಟೋಕಾಪಿ
* ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
* ಕುಟುಂಬದ ಮುಖ್ಯಸ್ಥರ ಎರಡು ಪಾಸ್ ಪೋರ್ಟ್ ಗಾತ್ರದ ಫೋಟೋ

ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






