(Aadhaar) ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ದಾಖಲೆಗಳು ಮುಖ್ಯವಾಗಿದೆ. ಅದರಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಆದರೆ, ಈ ಆಧಾರ್ ಕಾರ್ಡ್ ಪಡೆದು 10 ವರ್ಷವಾದವರೂ ಇನ್ನೂ ಕೂಡ ಅಪ್ಡೇಟ್ ಮಾಡಿಸದೇ ಇದ್ದಲ್ಲಿ ಅಂತಹ ಆಧಾರ್ ಕಾರ್ಡ್ ಅನ್ನು ನಿರ್ಬಂಧಿಸಲಾಗುತ್ತದೆ ಎನ್ನಲಾಗಿದೆ. ಹೀಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡದೇ ಇರುವವರು ಈ ಕೂಡಲೇ ಅಪ್ಡೇಟ್ ಮಾಡಿಸಿ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಯ ದಿನಾಂಕ ನಿಗದಿ:
ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ಈ ಹಿಂದೆ ನೀಡಿದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ಆಧಾರ್ ಕಾಡ್ ಅಪ್ಡೇಟ್ (Aadhaar card update) ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ
* ಹೋಮ್ ಪೇಜ್ ನಲ್ಲಿ, ಮೈ ಅಧಾರ್ ಟ್ಯಾಬ್ ಅಡಿಯಲ್ಲಿ, ಅಪ್ ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು OTP ಆಯ್ಕೆಯನ್ನು ಆರಿಸಿ.
* ಒಮ್ಮೆ ಹೀಗೆ ಮಾಡಿದ ನಂತರ, ಅಪ್ ಡೇಟ್ ಆಧಾರ್ ಆನ್ ಲೈನ್ ವಿಭಾಗಕ್ಕೆ ಹೋಗಿ ಮತ್ತು ಅಪ್ ಡೇಟ್ ಆಧಾರ್ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್ ಗಳನ್ನು ಅಪ್ ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್ ಮಿಟ್ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್ ನವೀಕರಣಗೊಳ್ಳುತ್ತದೆ.
ಅಥವಾ ನಿಮ್ಮ ಹತ್ತಿರದ ಆಧಾರ್ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






