(Aadhaar) ಸರ್ಕಾರದ ಯಾವುದೇ ಯೊಜನೆಗಳನ್ನು ಪಡೆಯಲು ದಾಖಲೆಗಳು ಮುಖ್ಯ. ಅದರಲ್ಲಿ ಆಧಾರ್ ಕಾರ್ಡ್ ಕೂಡ ಒಂದು. ಆದರೆ ಈ ಆಧಾರ್ ಮಾಹಿತಿಯನ್ನು ಹಲವು ರೀತಿಯಲ್ಲಿ ದುರ್ಬಳಕೆ ಮಾಡಬಹುದು. ಆಧಾರ್ ನಂಬರ್ ಬಳಸಿ ಒಬ್ಬರ ಬ್ಯಾಂಕ್ ಅಕೌಂಟ್ ನಿಂದ ಹಣವನ್ನೂ ಹಿಂಪಡೆಯಬಹುದು. ಈ ರೀತಿ ಆಧಾರ್ ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಬಹುದು. ಹಾಗಾದರೆ ಯಾವ ರೀತಿ ಶಿಕ್ಷೆಯಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
* ಆಧಾರ್ ಗೆ ನೊಂದಣಿ ಮಾಡಿಸುವಾಗ ಬಯೋಮೆಟ್ರಿಕ್ ಮತ್ತು ಹೆಸರು ಇತ್ಯಾದಿ ವೈಯಕ್ತಿಕ ಮಾಹಿತಿಯನ್ನು ತಪ್ಪಾಗಿ ನೀಡಿದರೆ 3 ವರ್ಷದವರೆಗೆ ಜೈಲುಶಿಕ್ಷೆ ಅನುಭವಿಸಬೇಕಾಗಬಹುದು. ಅಥವಾ 10,000 ರೂವರೆಗೆ ದಂಡ ಕಟ್ಟಬೇಕಾಗಬಹುದು.
* ವ್ಯಕ್ತಿಗಳ ಗುರುತು ದಾಖಲೆಯನ್ನು ಸಂಗ್ರಹಿಸುವ ಅಧಿಕೃತ ಸಂಸ್ಥೆ ಎಂದು ಹೇಳಿಕೊಂಡು ಮಾಹಿತಿ ಪಡೆದರೆ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂವರೆಗೂ ದಂಡ ವಿಧಿಸುವ ಅವಕಾಶ ಇರುತ್ತದೆ.
* ಆಧಾರ್ ಎನ್ರೋಲ್ಮೆಂಟ್ ಅಥವಾ ದೃಢೀಕರಣದ ವೇಳೆ ಸಂಗ್ರಹಿಸಲಾದ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗೆ ರವಾನಿಸಿದರೆ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ ವರೆಗೂ ದಂಡ ವಿಧಿಸುವ ಅವಕಾಶ ಇರುತ್ತದೆ.

* ಆಧಾರ್ ದತ್ತಾಂಶ ಸಂಗ್ರಹವಾಗಿರುವ ಸಿಐಡಿಆರ್ ಗೆ ಅನಧಿಕೃತ ಪ್ರವೇಶ ಮಾಡಿದರೆ, ಅಥವಾ ಹ್ಯಾಕಿಂಗ್ ಮಾಡಿದರೆ 10 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ಕನಿಷ್ಠ 10 ಲಕ್ಷ ರೂ ದಂಡ ವಿಧಿಸಲಾಗುತ್ತದೆ.
* ಸಿಐಡಿಆರ್ ನಲ್ಲಿನ ದತ್ತಾಂಶವನ್ನು ತಿರುಚಿದರೆ 10 ವರ್ಷದವರೆಗೆ ಜೈಲುಶಿಕ್ಷೆ ಮತ್ತು 10,000 ರೂ ವರೆಗೆ ದಂಡ ಕಟ್ಟಬೇಕಾಗಬಹುದು.
* ಆಧಾರ್ ಕಾರ್ಡ್ದಾರರ ಗುರುತು ಮಾಹಿತಿಯನ್ನು ಕೋರಿ ಪಡೆಯುವ ಸಂಸ್ಥೆ ಆ ಮಾಹಿತಿಯನ್ನು ಅನಧಿಕೃತವಾಗಿ ಬಳಕೆ ಮಾಡಿದರೆ 3 ವರ್ಷದವರೆಗೆ ಜೈಲುಶಿಕ್ಷೆ ಮತ್ತು 10,000 ರೂವರೆಗೆ ದಂಡ ಕಟ್ಟಬೇಕಾಗುತ್ತದೆ.
ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ
ಹೀಗಾಗಿ ಆಧಾರ್ ಕಾರ್ಡ್ ಅನ್ನು ದುರ್ಬಳಕೆ ಮಾಡುವವರಯ ಕೊಂಚ ಹುಷಾರಾಗಿರಿ.

ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್






Leave a Reply