aadhar card: ಇದೀಗ ಆಧಾರ್ ಕಾರ್ಡ್ ಒಂದು ಪ್ರಮುಖ ಗುರುತಿನ ಪುರಾವೆಯಾಗಿದ್ದು, ಹಲವು ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಪ್ರಮುಖ ದಾಖಲೆಯಾಗಿದೆ. ಆದರೆ, ಈ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್ಡೇಟ್ ಮಾಡಿಸಲು ನಾಳೆ ಕೊನೆಯ ದಿನವಾಗಿದ್ದು, ಒಂದು ವೇಳೆ ಮಾಡಿಸದೇ ಇದ್ದಲ್ಲಿ ಅಂತಹ ಆಧಾರ್ ಕಾರ್ಡ್ ಸ್ಥಗಿತಗೊಳಿಸಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ; ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ;ಸೈಂಟಿಸ್ಟ್ ಸಿ ಹುದ್ದೆಗೆ ಅರ್ಜಿ ಆಹ್ವಾನ
aadhar card: ಎಲ್ಲಿ ನವೀಕರಿಸಬೇಕು?:
ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ (uidai) ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ್ಯ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ ಮಾಡಿಸಬಹುದು.
ಇದನ್ನೂ ಓದಿ; ಈ ಯೋಜನೆಯಲ್ಲಿ ಗಂಡ-ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 10 ಸಾವಿರ
ಆಧಾರ್ ಅನ್ನು ನವೀಕರಿಸಲು (aadhar card:) ಅಗತ್ಯವಿರುವ ದಾಖಲೆಗಳು ಯಾವುದು:
1. ಪಡಿತರ ಚೀಟಿಗಳು (ration card), ಮತದಾರರ ಗುರುತಿನ ಚೀಟಿಗಳು (voter id card),
2. ಸರ್ಕಾರ ನೀಡಿದ ಗುರುತಿನ ಚೀಟಿಗಳು / ವಿಳಾಸ ಪುರಾವೆಗಳು (address proof) ಮತ್ತು ಭಾರತೀಯ ಪಾಸ್ ಪೋರ್ಟ್ ಗಳು ಗುರುತು (passport) ಮತ್ತು ವಿಳಾಸ ಎರಡಕ್ಕೂ ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ.
3. ಪ್ಯಾನ್ ಕಾರ್ಡ್ (pan card), ಡ್ರೈವಿಂಗ್ ಲೈಸೆನ್ಸ್ (driving license), ಸೆಕೆಂಡರಿ ಅಥವಾ ಸೀನಿಯರ್ ಸೆಕೆಂಡರಿ ಸ್ಕೂಲ್ ಮಾರ್ಕ್ ಶೀಟ್ (secondary or senior secondary school mark sheet)/ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ ಜೊತೆಗೆ ಫೋಟೋಗ್ರಾಫ್ (photo), ಸರ್ಕಾರ ನೀಡಿದ ಗುರುತಿನ ಚೀಟಿ / ಪ್ರಮಾಣಪತ್ರ – ಗುರುತಿನ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇರೋರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!
4. ವಿದ್ಯುತ್ (electricity)/ ನೀರು (water) / ಗ್ಯಾಸ್ ಬಿಲ್ (gas bill) (ಕಳೆದ 3 ತಿಂಗಳುಗಳು), ಬ್ಯಾಂಕ್ (bank) / ಪೋಸ್ಟ್ ಆಫೀಸ್ ಪಾಸ್ ಬುಕ್ (post office pass book), ಬಾಡಿಗೆ (rent)/ ಗುತ್ತಿಗೆ (lease) / ರಜೆ ಮತ್ತು ಪರವಾನಗಿ ಒಪ್ಪಂದವು ವಿಳಾಸದ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ; ಶೋಭಾ ಕರಂದ್ಲಾಜೆಗೆ ಚಿಕ್ಕಮಗಳೂರು ಉಡುಪಿ ಟಿಕೆಟ್ ಮಿಸ್: ಬೆಂಗಳೂರು ಉತ್ತರ ಬಹುತೇಕ ಫಿಕ್ಸ್
ಆಧಾರ್ ಕಾರ್ಡ್ (aadhaar card) ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್ (aadhaar card update) ಮಾಡಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆನೆ ಸ್ಪಷ್ಟಪಡಿಸಿತ್ತು. ಇದೀಗ ಉಚಿತವಾಗಿ ಅಪ್ಡೇಟ್ ಮಾಡಲು ನಾಳೆ ಕೊನೆಯ ಮಾರ್ಚ್ 14 (march 14) ದಿನವಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply