aadhar card:- ಆಧಾರ್ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ

aadhar card:- ಆಧಾರ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ. ಇದರಿಂದ ಅನೇಕರಿಗೆ ನೆಮ್ಮದಿ ಸಿಗಲಿದೆ. ಹೌದು, ಆಧಾರ್ ಒಂದು ವಿಶಿಷ್ಟ ಗುರುತಿನ ಚೀಟಿಯಾಗಿದ್ದು, ಕೆಲವರ ಬೆರಳಚ್ಚುಗಳ ಕೊರತೆಯಿಂದಾಗಿ ಆಧಾರ್ ಕಾರ್ಡ್ ಪಡೆಯುವುದು ಕಷ್ಟಕರವಾಗಿದೆ.

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ಇದು ಬೆರಳಚ್ಚು ಲಭ್ಯವಿಲ್ಲದ ಕಾರಣ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ವರದಿಗಳನ್ನ ಕೇಂದ್ರ ಸರ್ಕಾರ ಪರಿಶೀಲಿಸಿದ್ದು, ಈ ಹಿನ್ನಲೆಯಲ್ಲಿ ಬೆರಳಚ್ಚು ಇಲ್ಲದೇ ಆಧಾರ್ ಕಾರ್ಡ್ (aadhar card:- ) ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ; ಚಿನ್ನದ ಬೆಲೆ ಭಾರೀ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ

IRIS ಮೂಲಕ ಪಡೆಯುವಂತೆ ಕೇಂದ್ರದಿಂದ ಸ್ಪಷ್ಟನೆ:
IRIS ಮೂಲಕ ಆಧಾರ್ ಪಡೆಯಬಹುದು (aadhar card:- ) ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಕೇರಳದ ಜೋಸಿಮಲ್ ಪಿ ಜೋಸ್ ಎಂಬ ಮಹಿಳೆ ಕೈಬೆರಳಿಲ್ಲದ ಕಾರಣ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗಿರಲಿಲ್ಲ. ಈ ಕುರಿತು ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ದೂರು ನೀಡಿದ್ದರು. ಇದಾದ ಬಳಿಕ ಬೆರಳಚ್ಚು ಇಲ್ಲದೇ ಐರಿಸ್ ಮೂಲಕ ಆಧಾರ್ ಕಾರ್ಡ್ ಪಡೆಯಬಹುದು ಎಂದು ಹೇಳಿದ್ದಾರೆ.

aadhar card:- ಆಧಾರ್ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ
aadhar card:- ಆಧಾರ್ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ

ಇದನ್ನೂ ಓದಿ; ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ಏನೆಂದು ಸ್ಪಷ್ಟನೆ:
ಬೆರಳಚ್ಚು ನೀಡಲು ಸಾಧ್ಯವಾಗದವರು ಐರಿಸ್ ಸ್ಕ್ಯಾನ್ ಮೂಲಕ ಆಧಾರ್ ಗೆ ಅರ್ಜಿ ಸಲ್ಲಿಸಬಹುದು. ಯಾರಿಗಾದರೂ ಬೆರಳಚ್ಚು ಮತ್ತು ಕಣ್ಣಿನ ಪಾಪೆ ಎರಡೂ ಇಲ್ಲದಿದ್ದರೆ, ಅವರು ಅವುಗಳಿಲ್ಲದೆ ಆಧಾರ್ ಗಾಗಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಅಂತಹ ವ್ಯಕ್ತಿಗಳು ಬಯೋಮೆಟ್ರಿಕ್ ವಿನಾಯಿತಿ ನೋಂದಣಿ ಮಾರ್ಗಸೂಚಿಗಳ ಅಡಿಯಲ್ಲಿ ತಮ್ಮ ಹೆಸರು, ಲಿಂಗ, ವಿಳಾಸ ಮತ್ತು ಹುಟ್ಟಿದ ದಿನಾಂಕದ ವಿವರಗಳನ್ನ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಆ ವಿವರಗಳೊಂದಿಗೆ ಬಯೋಮೆಟ್ರಿಕ್ ಒದಗಿಸಿದರೆ ಸಾಕು. ಅವರು ಹೊಂದಿರದ ವಿವರಗಳನ್ನ ನೋಂದಣಿ ಸಾಫ್ಟ್ವೇರ್ನಲ್ಲಿ ದಾಖಲಿಸಬೇಕು. ಮಾರ್ಗಸೂಚಿಗಳ ಪ್ರಕಾರ ಛಾಯಾಚಿತ್ರವನ್ನ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ನಿಯಮಗಳನ್ನು ಅನುಸರಿಸಿದ ನಂತರ ಆಧಾರ್ ನೋಂದಣಿ (aadhar card:- ) ಕೇಂದ್ರದ ಮೇಲ್ವಿಚಾರಕರಿಂದ ಪ್ರಮಾಣೀಕರಿಸಿದರೆ ಸಾಕು ಎಂದು ಸರ್ಕಾರ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  2.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  3.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  4. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  5. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  6. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  7. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  8. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  9. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  10. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  11. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  12. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  13. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  14. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  15. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  16. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  17. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  18. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  19. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  20. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  21. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  22. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  23. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇