Aadhar Card Update: ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!

Aadhar Card Update: ಆಧಾರ್ ಕಾರ್ಡ್ (aadhaar card) ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅಪ್ ಡೇಟ್ (aadhaar card update) ಮಾಡಬೇಕು ಎಂದು ಕೇಂದ್ರ ಸರ್ಕಾರ ಈ ಹಿಂದೆನೆ ಸ್ಪಷ್ಟಪಡಿಸಿತ್ತು. ಇದೀಗ ಉಚಿತವಾಗಿ ಅಪ್ಡೇಟ್ ಮಾಡಲು ಮಾರ್ಚ್ 14 (March 14) ಕೊನೆ ದಿನವಾಗಿದೆ.

ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ

Aadhar Card Update: ಎಲ್ಲಿ ನವೀಕರಿಸಬೇಕು?:
ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ (uidai) ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ್ಯ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ ಮಾಡಿಸಬಹುದು.

Aadhar Card Update: ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!
Aadhar Card Update: ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!

ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ

ಆಧಾರ್ ಅನ್ನು ನವೀಕರಿಸಲು ಅಗತ್ಯವಿರುವ ದಾಖಲೆಗಳು ಯಾವುದು:
1. ಪಡಿತರ ಚೀಟಿಗಳು (Ration card), ಮತದಾರರ ಗುರುತಿನ ಚೀಟಿಗಳು (Voter ID Card),
2. ಸರ್ಕಾರ ನೀಡಿದ ಗುರುತಿನ ಚೀಟಿಗಳು / ವಿಳಾಸ ಪುರಾವೆಗಳು (Address proof) ಮತ್ತು ಭಾರತೀಯ ಪಾಸ್‌ಪೋರ್ಟ್‌ಗಳು ಗುರುತು (Passport) ಮತ್ತು ವಿಳಾಸ ಎರಡಕ್ಕೂ ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ.
3. ಪ್ಯಾನ್ ಕಾರ್ಡ್ (PAN card), ಡ್ರೈವಿಂಗ್ ಲೈಸೆನ್ಸ್ (Driving license), ಸೆಕೆಂಡರಿ ಅಥವಾ ಸೀನಿಯರ್ ಸೆಕೆಂಡರಿ ಸ್ಕೂಲ್ ಮಾರ್ಕ್ ಶೀಟ್ (Secondary or Senior Secondary School Mark Sheet)/ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ ಜೊತೆಗೆ ಫೋಟೋಗ್ರಾಫ್ (Photo), ಸರ್ಕಾರ ನೀಡಿದ ಗುರುತಿನ ಚೀಟಿ / ಪ್ರಮಾಣಪತ್ರ – ಗುರುತಿನ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.
4. ವಿದ್ಯುತ್ (electricity)/ ನೀರು (water) / ಗ್ಯಾಸ್ ಬಿಲ್ (Gas bill) (ಕಳೆದ 3 ತಿಂಗಳುಗಳು), ಬ್ಯಾಂಕ್ (Bank) / ಪೋಸ್ಟ್ ಆಫೀಸ್ ಪಾಸ್‌ ಬುಕ್ (Post Office Pass Book), ಬಾಡಿಗೆ (rent)/ ಗುತ್ತಿಗೆ (Lease) / ರಜೆ ಮತ್ತು ಪರವಾನಗಿ ಒಪ್ಪಂದವು ವಿಳಾಸದ ಪುರಾವೆಯಾಗಿ ಮಾತ್ರ ಕಾರ್ಯನಿರ್ವಹಿಸುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ