(aadhar update) ಸರ್ಕಾರ ಅಥವಾ ಇನ್ನಿತರ ಯಾವುದೇ ಕ್ಷೇತ್ರದಿಂದ ನೀವು ಯೋಜನೆಯ ಲಾಭ (ಪ್ರಯೋಜನ) ಪಡೆಯಬೇಕಾದರೆ ಹಲವು ದಾಖಲೆಗಳನ್ನು ನೀಡಬೇಕು. ದಾಖಲೆಗಳಲ್ಲಿ ಪ್ರಮುಖವಾಗಿ ಆಧಾರ್ ಕಾರ್ಡ್(Aadhar card), ರೇಷನ್ ಕಾರ್ಡ್(Ration card), ಪಾನ್ ಕಾರ್ಡ್ ಗಳು(Pan card) ಮುಖ್ಯವಾಗಿದೆ. ಕೆಲವು ದಾಖಲೆಗಳ ಭದ್ರತೆಗಾಗಿ ಹಾಗೂ ಖಚಿತ ಮಾಹಿತಿಗಾಗಿ ಸರ್ಕಾರ ದಾಖಲೆಗಳ ಲಿಂಕ್ ಅಥವಾ ಅಪ್ಡೇಟ್ (update) ಮಾಡಲು ಸೂಚಿಸಲಾಗುತ್ತದೆ. ಅದೇ ರೀತಿ ಈಗ ಆಧಾರ್ ಕಾರ್ಡ್ ಅಪ್ಡೇಟ್ (aadar card update) ಮಾಡಲು ಇನ್ನು 2 ದಿನ ಮಾತ್ರ ಬಾಕಿ ಇದೆ. ಹೇಗೆ ಅಪ್ಡೇಟ್ ಮಾಡಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಯಾರು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬೇಕು?;
ಸರ್ಕಾರದಿಂದ ಯಾವುದೇ ಯೋಜನೆಯ ಪ್ರಯೋಜನ ಪಡೆಯಲು ಆದಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಆಧಾರ್ ಕಾರ್ಡ್ ಪಡೆದು 10 ವರ್ಷ ದಾಟಿದವರು ಕಡ್ಡಾಯವಾಗಿ ಆಧಾರ್ ಅನ್ನು ಅಪ್ಡೇಟ್ ಮಾಡಿಸಬೇಕು. UIDAI ನೀಡಿದ ಮಾಹಿತಿಯ ಪ್ರಕಾರ, ಜೂನ್ 14 ರವರೆಗೆ ಎಲ್ಲಾ 10 ವರ್ಷಗಳ ಹಳೆಯ ಆಧಾರ್ ಕಾರ್ಡ್ ಗಳನ್ನು ಉಚಿತವಾಗಿ ನವೀಕರಿಸಬಹುದಾಗಿದೆ. ಅದರ ನಂತರ ಆಧಾರ್ ಅಪ್ಡೆಟ್ ಮಾಡಲು ನೀವು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ನಿಮಗೆ ಕೇವಲ 2 ದಿನಗಳು ಮಾತ್ರ ಉಳಿದಿವೆ. ಹಾಗಾದರೆ ಹೇಗೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!; ಭರ್ಜರಿ ಸಂಬಳ.. ಅರ್ಹತೆಗಳೇನು..?
ಆಧಾರ್ ಕಾಡ್ ಅಪ್ಡೇಟ್ ಮಾಡುವುದು ಹೇಗೆ?
* uidai.gov.in ನಲ್ಲಿ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ
* ಹೋಮ್ ಪೇಜ್ ನಲ್ಲಿ, ಮೈ ಅಧಾರ್ ಟ್ಯಾಬ್ ಅಡಿಯಲ್ಲಿ, ಅಪ್ಡೇಟ್ ಡೆಮೊಗ್ರಾಫಿಕ್ಸ್ ಡೇಟಾ ಮತ್ತು ಚೆಕ್ ಸ್ಟೇಟಸ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟಕ್ಕೆ ಹೋದ ನಂತರ, ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ಲಾಗ್ ಇನ್ ಮಾಡಲು OTP ಆಯ್ಕೆಯನ್ನು ಆರಿಸಿ.
ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು
* ಒಮ್ಮೆ ಹೀಗೆ ಮಾಡಿದ ನಂತರ, ಅಪ್ಡೇಟ್ ಆಧಾರ್ ಆನ್ ಲೈನ್ ವಿಭಾಗಕ್ಕೆ ಹೋಗಿ ಮತ್ತು ಅಪ್ಡೇಟ್ ಆಧಾರ್ ಕ್ಲಿಕ್ ಮಾಡಿ.
* ಈ ವಿಂಡೋದಲ್ಲಿ ನೀವು ನವೀಕರಿಸಲು ಬಯಸುವ ಡೇಟಾವನ್ನು ಆಯ್ಕೆ ಮಾಡಿ ಮತ್ತು ಅಗತ್ಯವಿರುವ ಡಾಕ್ಯುಮೆಂಟ್ ಗಳನ್ನು ಅಪ್ಲೋಡ್ ಮಾಡಿ.
* ಇದೆಲ್ಲಾ ಆದ ಬಳಿಕ ಸಬ್ಮಿಟ್ ಕೊಡಿ.
* ಇದಿಷ್ಟು ಮಾಡಿದರೆ ನಿಮ್ಮ ಆಧಾರ್ ನವೀಕರಣಗೊಳ್ಳುತ್ತದೆ.

ಇದನ್ನೂ ಓದಿ: FAEA Scholarship ಗೆ ಅರ್ಜಿ ಅಹ್ವಾನ!; ಏನೆಲ್ಲಾ ಸೌಲಭ್ಯ ಸಿಗಲಿವೆ..? ಅರ್ಜಿ ಸಲ್ಲಿಸುವುದು ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






