AAI Apprentice Recruitment: ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
ನೇಮಕಾತಿ ಪ್ರಾಧಿಕಾರ:
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(AAI Apprentice Recruitment: )
ಹುದ್ದೆಗಳ ಹೆಸರು:
ಶಿಶಿಕ್ಷು ತರಬೇತುದಾರರು (ಪದವಿ, ಡಿಪ್ಲೊಮ, ಐಟಿಐ)
ಹುದ್ದೆಗಳ ಸಂಖ್ಯೆ:
130
ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
ಹುದ್ದೆಗಳ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆ : 30
ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆ : 45
ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆ : 55
ಮಾಸಿಕ ವೇತನ:
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆ : 15,000/-
ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆ : 12,000/-
ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆ : 9,000/-

ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆ : ಯಾವುದೇ ಡಿಗ್ರಿ / ಬಿಇ (ಹುದ್ದೆ ವಿಭಾಗಕ್ಕೆ ಸಂಬಂಧಿಸಿದ ವಿಷಯದಲ್ಲಿ)
ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆ : ಡಿಪ್ಲೊಮ
ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆ : ಐಟಿಐ
ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :
13-01-2024
ಕೊನೆ ದಿನಾಂಕ :
31-01-2024
ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?
ಅರ್ಜಿ ಸಲ್ಲಿಸುವ ವಿಧಾನ ಹೇಗೆ?:
* ಅರ್ಹ ಮತ್ತು ಆಸಕ್ತರು ಮೊದಲಿಗೆ NATS- ನ್ಯಾಷನಲ್ ಅಪ್ರೆಂಟಿಸ್ ಟ್ರೈನಿಂಗ್ ಸ್ಕೀಮ್ ಪೋರ್ಟಲ್‌ನಲ್ಲಿ(AAI Apprentice Recruitment: ) ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
* ನಂತರ ಎಎಐ ವೆಬ್ ಸೈಟ್ ನಲ್ಲಿ ಅಥವಾ https://www.apprenticeshipindia.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ವಿಳಾಸ : https://www.aai.aero/
ಪ್ರಮುಖ ಸುದ್ದಿಗಳನ್ನು ಓದಿ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್‌ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply