Accident insurance: ಅಪಘಾತ ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ

(Accident insurance:) ರಾಜ್ಯ ಅಗ್ನಿಶಾಮಕ, ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದೆ.


ನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್;10th, 12th ವಿದ್ಯಾರ್ಹತೆ


ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ.

Accident insurance: ಅಪಘಾತ ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ
Accident insurance: ಅಪಘಾತ ವಿಮಾ ಮೊತ್ತ 50 ಲಕ್ಷ ರೂ.ಗೆ ಹೆಚ್ಚಳ

ನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ; ಸರ್ಕಾರದಿಂದ ನಿಯಮ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು (Accident insurance:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ