(accident relief) ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕೆಲಸಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಸರ್ಕಾರದಿಂದ ಜಾರಿಗೊಳಿಸಲಾಗಿದೆ ಎಂದು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಮಾಹಿತಿ ನೀಡಿದೆ.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಹಾಗಾದರೆ ಈ ಪರಿಹಾರ ಯೋಜನೆಗೆ ಯಾರು ಅರ್ಹರು ಎಂಬುದರ ಕುರಿತು ಈ ಕೆಳಗೆ ನೀಡಲಾಗಿದೆ:
* ಚಾಲಕ
* ನಿರ್ವಾಹಕ
* ಕ್ಲೀನರ್
* ನಿಲ್ದಾಣ ಸಿಬ್ಬಂದಿ
* ಮಾರ್ಗ ಪರಿಶೀಲನಾ ಸಿಬ್ಬಂದಿ
* ಬುಕ್ಕಿಂಗ್ ಗುಮಾಸ್ತ
* ನಗದು ಗುಮಾಸ್ತ
* ಡಿಪೋ ಗುಮಾಸ್ತ
* ಸಮಯ ಪಾಲಕ
* ಕಾವಲುಗಾರ ಅಥವಾ ಪರಿಚಾರಕ
* ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವವರು
* ಪಂಚರ್ ದುರಸ್ತಿ ಮಾಡುವವರು
* ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈಮೆಂಟ್ ಕಾರ್ಮಿಕರು
* ನೀರಿನಿಂದ ಸ್ವಚ್ಛಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು
* ಮೋಟಾರು ವಾಹನ ಹೊರಕವಚ ನಿರ್ಮಾಣಗಾರರು
* ಟಿಂಕರಿಂಗ್, ಎಲೆಕ್ಟಿಕಲ್ ಹಾಗೂ ಎಸಿ ಘಟಕದ ಕಾರ್ಮಿಕರು
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಇನ್ನು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಭೇಟಿ ಪಡೆಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





