Thursday, June 8, 2023
Homeರಾಜ್ಯಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ

ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ

ಕಲಬುರಗಿ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮರಣ ಹೊಂದಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಇಂದು ಮುಂಜಾನೆ 1 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಕಲಬುರಗಿಯಿಂದ ಜೇವರ್ಗಿ ಕಡೆ ಹೊರಟಿದ್ದಂತಹ ಲಾರಿ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಆ ಕಾರಿನಲ್ಲಿದ್ದಂತಹ ಐವರಲ್ಲಿ ಉಲ್ಲಾಸ್ (28), ರಾಹುಲ್ (24), ಕಾಶಿಂ (26) ಎಂಬುವವರು ಮರಣಹೊಂದಿದ್ದಾರೆ ಇನೊಬ್ಬನ ಗುರುತು ಇನ್ನು ತಿಳಿದುಬಂದಿಲ್ಲ. ಗಂಭೀರ ಗಾಯಗೊಂಡ ಒಬ್ಬ ಯುವಕನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ, .

ಕಲಬುರಗಿಯ ಸಂಚಾರಿ ಪೋಲೀಸ್ ಠಾಣೆ 2ರಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Most Popular

Recent Comments