Wednesday, November 29, 2023
Homeಸುದ್ದಿಗಳುದೇಶAdi Shankaracharya Statue: ತಲೆ ಎತ್ತಿರುವ ಆದಿ ಶಂಕರಾಚಾರ್ಯರ ಪ್ರತಿಮೆ

Adi Shankaracharya Statue: ತಲೆ ಎತ್ತಿರುವ ಆದಿ ಶಂಕರಾಚಾರ್ಯರ ಪ್ರತಿಮೆ

Adi Shankaracharya Statue:  ಭೋಪಾಲ್ (ಮಧ್ಯಪ್ರದೇಶ): ಜ್ಯೋತಿರ್ಲಿಂಗಗಳಲ್ಲಿ ಒಂದಾದ ಓಂಕಾರೇಶ್ವರ ದೇವಾಲಯದ ಬಳಿ ನಿರ್ಮಿಸಲಾಗಿರುವ ಶ್ರೀ ಆದಿ ಶಂಕರಾಚಾರ್ಯರ ಬೃಹತ್ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅನಾವರಣಗೊಳಿಸಿದ್ದಾರೆ.

ಇದನ್ನೂ ಓದಿ; ಯೂಟ್ಯೂಬ್ ನಲ್ಲಿ ತನ್ನದೇ ಟ್ರೆಂಡ್ ಸೃಷ್ಟಿಸಿದ ಭಟ್ ಎನ್ ಭಟ್ ಬಗ್ಗೆ ನಿಮಗೇ ಗೊತ್ತಿಲ್ಲದ ಮಾಹಿತಿ; ಇವರ ಒಂದು ತಿಂಗಳ ಯೂಟ್ಯೂಬ್ ಸಂಪಾದನೆ ಎಷ್ಟಿದೆ ಗೊತ್ತ?

ಖಂಡ್ವಾ ಜಿಲ್ಲೆಯ ಓಂಕಾರೇಶ್ವರದ ನರ್ಮದಾ ನದಿ ತೀರದ ಮಾಂಧಾತಾ ಬೆಟ್ಟದಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಆದಿ ಶಂಕರರ ಮೂರ್ತಿಯನ್ನು ಸೆಪ್ಟೆಂಬರ್ 21 ರಂದು ಲೋಕಾರ್ಪಣೆಗೊಂಡಿದೆ. ಎಂಟನೇ ಶತಮಾನ ಅದೈತ ಸಿದ್ಧಾಂತದ ಪ್ರತಿಪಾದಕರಾದ ಶಂಕರಚಾರ್ಯರ ಪ್ರತಿಮೆಯನ್ನು ಇಲ್ಲಿನ ಓಂಕಾರೇಶ್ವರನಿಗೆ ಅರ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 21-09-2023

ಶಂಕರಾಚಾರ್ಯರು ಸನಾತನ ಧರ್ಮದ ಉಳಿವಿಗಾಗಿ ಕಾಲ್ನಡಿಗೆಯಲ್ಲೇ ದೇಶಾದ್ಯಂತ ಸಂಚರಿಸಿ ತಮ್ಮ ಸಿದ್ಧಾಂತವನ್ನು ಪ್ರತಿಪಾದಿಸಿದರು. ಇವರಿಗೆ ಗೌರವವನ್ನು ಸಲ್ಲಿಸುವ ಉದ್ದೇಶದಿಂದ ಮಧ್ಯಪ್ರದೇಶ ಸರ್ಕಾರವು 108 ಅಡಿ ಎತ್ತರದ ಶಂಕರಾಚಾರ್ಯರ ಮೂರ್ತಿಯನ್ನು(Adi Shankaracharya Statue:) ಸ್ಥಾಪಿಸಿದೆ. ಈ ಪ್ರತಿಮೆಯನ್ನು ಏಕಾತ್ಮಕಾ ಕಿ ಪ್ರತಿಮಾ(ಏಕತ್ವದ ಪ್ರತಿಮೆ) ಎಂದು ಕರೆಯಲಾಗಿದ್ದು, ಮಾಂಧಾತಾ ಬೆಟ್ಟ ತುದಿಯಲ್ಲಿ ನಿರ್ಮಾಣ ಮಾಡಲಾಗಿದೆ.

Adi Shankaracharya Statue:
Adi Shankaracharya Statue:

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-21.09.2023

ಆದಿ ಶಂಕರಾಚಾರ್ಯರ ಜೀವನ ಮತ್ತು ತತ್ತ್ವಶಾಸ್ತ್ರವನ್ನು ಗೌರವಿಸಲು ಈ ಪ್ರತಿಮೆಯನ್ನು ಮಾಡಲಾಗಿದೆ. ಆದಿ ಗುರು ಶಂಕರಾಚಾರ್ಯರ ಅದೈತ ಸಿದ್ಧಾಂತ ಮತ್ತು ಬ್ರಹ್ಮಸೂತ್ರ ಭಾಷ್ಯದ ವ್ಯಾಖ್ಯಾನಕ್ಕೆ ಸಂದುವ ಗೌರವವಾಗಿದೆ ಎಂದು ಯೋಜನೆ ರಚನೆಕಾರ ಸಿಪಿ ಕುಕ್ರೇಜಾ ಆರ್ಕಿಟೆಕ್ಟ್ನ ಪ್ರಾಂಶುಪಾಲ ದಿಕ್ಷು ಕುಕ್ರೇಜಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸಾಂಸ್ಕೃತಿಕ ಯೋಜನೆಯು ಪ್ರಧಾನಿ ನರೇಂದ್ರ ಮೋದಿಯವರ ವಸುಧೈವ ಕುಟುಂಬಕಂ ಎಂಬ ದೃಷ್ಟಿಕೋನವನ್ನು ಸಾಕಾರ ಮಾಡುತ್ತದೆ. 108 ಅಡಿ ಎತ್ತರದ ಪ್ರತಿಮೆಯೊಂದಿಗೆ ಮಧ್ಯಪ್ರದೇಶವು ಎಲ್ಲಾ ಧರ್ಮಗಳ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಈ ಹಿಂದೆ ಓಂಕಾರೇಶ್ವರದಲ್ಲಿ ಮ್ಯೂಸಿಯಂ ಜೊತೆಗೆ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ನಿರ್ಮಿಸಲು 2,141.85 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿತ್ತು.

ಪ್ರಮುಖ ಸುದ್ದಿಗಳನ್ನು ಓದಿ

 1. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
 2. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
 3. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
 4. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
 5. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
 6. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
 7. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
 8. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
 9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
 10. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
 11. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
 12. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
 13. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
 14. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
 15. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
 16. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
 17. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 18. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
 19. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
 20. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
 21. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
 22. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments