Admission: ಶಾಲಾ ಆಡ್ಮೀಶನ್‌ʼಗೆ ಈ ನಿಯಮ ಕಡ್ಡಾಯ

Admission: ಶಾಲಾ ಆಡ್ಮೀಶನ್‌ʼಗೆ ಈ ನಿಯಮ ಕಡ್ಡಾಯ

(Admission:) ಒಂದನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ.


ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…


(Admission:) ಮಧು ಎಸ್ ಬಂಗಾರಪ್ಪ ಸ್ಪಷ್ಟನೆ:

ಹೌದು, ಶಾಲಾ ದಾಖಲಾತಿಗೆ (Admission:) 6 ವರ್ಷ ಮಕ್ಕಳ ವಯಸ್ಸು ಆಗಿರಬೇಕು ಎಂಬುದನ್ನು ಕಡ್ಡಾಯಗೊಳಿಸಲಾಗಿದೆ. ಈ ಆದೇಶ ಮಾರ್ಪಾಡಿಗೆ ಕೋರ್ಟ್ ಗೆ ಹೋಗಲಾಗಿತ್ತು. ಆದರೆ, ಕೋರ್ಟ್ ಅರ್ಜಿ ವಜಾಗೊಳಿಸಿದೆ. ನಾವು ಕೋರ್ಟ್ ಆದೇಶವನ್ನು ಪಾಲನೆ ಮಾಡಲಿದ್ದೇವೆ ಎಂದು ಮಧು ಎಸ್ ಬಂಗಾರಪ್ಪ ಹೇಳಿದ್ದಾರೆ.


ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?


ಒಂದು, ಎರಡು ತಿಂಗಳು ಕಡಿಮೆ ಇದ್ದ ಮಕ್ಕಳಿಗೆ ಶಾಲಾ ದಾಖಲಾತಿಗೆ (Admission:)  ಅವಕಾಶ ನೀಡಿದ್ರೇ ಮತ್ತೊಬ್ಬರು ಕೇಳುತ್ತಾರೆ. ಎಷ್ಟೋ ಪೋಷಕರು 6 ವರ್ಷಕ್ಕೆ 7 ದಿನ ಕಡಿಮೆ ಇದೆ ಅಂತಾನೂ ಹೇಳಿದ್ದಾರೆ. ಆದರೆ, 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವಾಗಿದೆ. ಒಂದು, ಎರಡು ತಿಂಗಳು ಕಡಿಮೆ ಇದೆ ಎನ್ನುವ ಕಾರಣಕ್ಕೆ ದಾಖಲಾತಿಗೆ ಅವಕಾಶ ನೀಡುವುದಿಲ್ಲ ಎಂದರು.

Admission: ಶಾಲಾ ಆಡ್ಮೀಶನ್‌ʼಗೆ ಈ ನಿಯಮ ಕಡ್ಡಾಯ
Admission: ಶಾಲಾ ಆಡ್ಮೀಶನ್‌ʼಗೆ ಈ ನಿಯಮ ಕಡ್ಡಾಯ

ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್‌ ಆದ ಜನ…


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ