Admission:ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

(Admission) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಫಿಶ್​ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!


ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

2025-26ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌;10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.

(Admission) ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು, ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚಿಸಿದೆ.


ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?


ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಕಛೇರಿಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:
31.01.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
10.03.2025

Admission:ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!
Admission:ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

ಇದನ್ನೂ ಓದಿ: ಜೊಮಾಟೊ ಬ್ರ್ಯಾಂಡ್‌ ನೇಮ್‌ ಚೇಂಜ್‌; ಈ ಬದಲಾವಣೆಗೆ ಕಾರಣವೇನು ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ