Agri startup scheme: ಕೃಷಿ ನವೋದ್ಯಮ ಯೋಜನೆ

Agri startup scheme: ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ ಯೋಜನೆಯಡಿ (Agri startup scheme: ) ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ರಾಜ್ಯಾದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆಗಳನ್ನು ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಸದರಿ ಯೋಜನೆಯನ್ನು ರೂಪಿಸಲಾಗಿದೆ.

ಈ ಯೋಜನೆಯಲ್ಲಿ ಎಷ್ಟು ಸಹಾಯಧನ ನೀಡಲಾಗುತ್ತದೆ?:
ಅರ್ಜಿ ಸಲ್ಲಿಸಲಾದ ಕೃಷಿ ನವೋದ್ಯಮಗಳ ಪೈಕಿ ಅರ್ಹ ಕೃಷಿ ನವೋದ್ಯಮಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿ ಹೊಸ ಕೃಷಿ ನವೋದ್ಯಮಗಳಿಗೆ ಕನಿಷ್ಠ ರೂ. 5 ಲಕ್ಷದಿಂದ ಗರಿಷ್ಠ ರೂ. 20 ಲಕ್ಷ ಹಾಗೂ ಈಗಾಗಲೇ ಸ್ಥಾಪಿಸಲಾದ ಕೃಷಿ ನವೋದ್ಯಮಗಳ ವಿಸ್ತರಣೆಗೆ ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷದವರೆಗಿನ ಸಹಾಯಧನವನ್ನು ಶೇ. 50 ರಷ್ಟು ರಿಯಾಯಿತಿಯೊಂದಿಗೆ ಖಜಾನೆ-2 ಮೂಲಕ ನೀಡಲಾಗುವುದು. ಹೀಗೆ ಆಯ್ಕೆಯಾದ ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿಗಾಗಿ ವಿವಿಧ ತರಬೇತಿ ಕೇಂದ್ರಗಳಲ್ಲಿ ಹಾಗೂ ಇನ್ಕ್ಯುಬೇಷನ್ ಸೆಂಟರ್ ಗಳಲ್ಲಿ ತರಬೇತಿ ನೀಡಲಾಗುವುದು.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಇದರ ಉದ್ದೇಶವೇನು?:
* ಕೃಷಿಯಲ್ಲಿನ ನವೀನ ತಾಂತ್ರಿಕತೆಗಳು ಹಾಗೂ ನೂತನ ಪರಿಕಲ್ಪನೆಗಳಿಂದ ಕೃಷಿಯಲ್ಲಿ ನವೋದ್ಯಮಗಳನ್ನು (Agri startup scheme: ) ಪ್ರಾರಂಭಿಸಿ ಕೃಷಿ ವಲಯದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸುವುದು.
* ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಿಸಲು ಸಹಾಯ ನೀಡಿ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಜನೆ ಮಾಡುವುದು.
* ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಹಾಗೂ ಇತರ ಸಂಶೋದನಾ ಸಂಸ್ಥೆಗಳಲ್ಲಿ ಅಭಿವೃದ್ಧಿಪಡಿಸಲಾದ ನೂತನ ವಾಣಿಜ್ಯೀಕರಣವನ್ನು ಉತ್ತೇಜಿಸುವುದು.

Agri startup scheme: ಕೃಷಿ ನವೋದ್ಯಮ ಯೋಜನೆ
Agri startup scheme: ಕೃಷಿ ನವೋದ್ಯಮ ಯೋಜನೆ

ಹಾಗಾದರೆ ಈ ಅರ್ಜಿ ಸಲ್ಲಿಕೆ ಹೇಗೆ?:
ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತರು ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ವಿಶೇಷಚೇತನರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ವೇತನ ಎಷ್ಟು

ಇನ್ನು ಯೋಜನೆಯು ಈ ಕೆಳಕಂಡಂತೆ 3 ಪ್ರಮುಖ ಘಟಕಗಳನ್ನು ಒಳಗೊಂಡಿರುತ್ತದೆ:
* ಹೊಸ ಕೃಷಿ ನವೋದ್ಯಮಗಳಿಗೆ (Agri startup scheme: ) ಆರ್ಥಿಕ ನೆರವು: ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇಕಡಾ 50 ರಷ್ಟು ಸಹಾಯಧನವನ್ನು (ಕನಿಷ್ಠ- ರೂ. 5 ಲಕ್ಷದಿಂದ ಗರಿಷ್ಠ ರೂ. 20 ಲಕ್ಷಗಳವರೆಗೆ) ಬ್ಯಾಂಕ್ ಮುಖಾಂತರ ನೀಡಲಾಗುವುದು.

* ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು ಆರ್ಥಿಕ ನೆರವು: ಕೃಷಿ ವಲಯದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇಕಡಾ 50 ರಷ್ಟು ಸಹಾಯಧನವನ್ನು (ಕನಿಷ್ಠ- ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷಗಳವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು.

* ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ:
ಆಯ್ಕೆಯಾದ ನವೋದ್ಯಮಿಗಳ ಸಾಮರ್ಥ್ಯಾಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ,(Agri startup scheme: ) ICAR, CFTRI, CSIR, C- CAMP ಹಾಗೂ ಇತರೆ ಸಂಶೋಧನಾ ಸಂಸ್ಥೆಗಳಾದ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಸ್ಥಾಪಿತವಾಗಿರುವ ಕೃಷಿ ನಾವೀನ್ಯತೆಗಾಗಿ ಶ್ರೇಷ್ಠತೆಯ ಕೇಂದ್ರಗಳ ಮೂಲಕ ತರಬೇತಿಗಳನ್ನು ನೀಡಲಾಗುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇