agricultural land: ಮನೆ ನಿರ್ಮಾಣ ಮಾಡುವವರಿಗೆ ಹೊಸ ರೂಲ್ಸ್ ಜಾರಿ

0
7308

(agricultural land) ಎಲ್ಲರಿಗೂ ಸ್ವತಂ ಮನೆ ನಿರ್ಮಾಣ ಮಾಡಿಕೊಳ್ಳಬೇಕೆಂದು ಕನಸಿರುತ್ತದೆ. ಆದರೆ ಕೆಲವು ಜನರಿಗೆ ಮಾತ್ರ ಆ ಕನಸು ನನಸಾಗುತ್ತದೆ. ಇನ್ನೂ ಕೆಲವು ಜನರು ತಮ್ಮ ಜಮೀನಿಗಳಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗುತ್ತಾರೆ. ಆದರೆ, ಸರ್ಕಾರ ಹೊಸ ನಿಯಮದ ಪ್ರಕಾರ ನೀವು ಜಮೀನಿಗಳಲ್ಲಿ ಮನೆ ನಿರ್ಮಾಣ ಮಾಡಬೇಕಾದರೆ ಸರ್ಕಾರದ ಒಪ್ಪಿದೆ ಬೇಕೆಬೇಕು. ಏನಿದು ಈ ಹೊಸ ನಿಯಮ ತಮ್ಮ ಸ್ವತಂ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಯಾಕೆ ಸರ್ಕಾರದ ಒಪ್ಪಿಗೆ ತೆಗೆದುಕೊಳ್ಳಬೇಕು ಅಂತೀರಾ? ಈ ರೀತಿ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ.


ಇದನ್ನೂ ಓದಿ: ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!


ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಫಸಲು ನೀಡುವ ಭೂಮಿಯನ್ನು ಪರಿವರ್ತಿಸಿ ಕಮರ್ಷಿಯಲ್ ಆಗಿ ಬದಲಾಯಿಸುತ್ತಾ ಹೋದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಾಶವಾಗಬಹುದು. ಇದಕ್ಕಾಗಿ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು, ನಿಮ್ಮ ಸ್ವಂತ ಜಮೀನೆ ಆಗಿದ್ದರು, ಅದು ಕೃಷಿ ಭೂಮಿ ಆಗಿದ್ದರೆ ನೀವು ಸುಲಭವಾಗಿ ಅಲ್ಲಿ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಕೃಷಿಯೇತರ ಚಟುವಟಿಕೆಗೆ ಕೃಷಿ ಭೂಮಿಯನ್ನು ಬಳಕೆ ಮಾಡುವಂತಿಲ್ಲ ಈ ರೀತಿ ಮಾಡಿದರೆ ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ.


ಇದನ್ನೂ ಓದಿ: ಲೋಕಸಭಾ ಚುನಾವಣೆ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ?; ಹಾಗಿದ್ರೆ ಬೂತ್ ಸ್ಲಿಪ್ ಅನ್ನು ಈ ರೀತಿ ಸಿಂಪಲ್ ಸ್ಟೆಪ್ಸ್ ನಲ್ಲಿ ಪಡೆಯಿರಿ


ಅನಿವಾರ್ಯ ಪರಿಸ್ಥಿತಿಯಲ್ಲಿ ಉಳಿದುಕೊಳ್ಳಲು ಮನೆ ಇಲ್ಲದೆ ಇರುವಾಗ ತಮ್ಮ ಕೃಷಿ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಮನೆ ನಿರ್ಮಾಣ ಮಾಡಿಕೊಳ್ಳಲು ರೈತರು ಬಳಸಿಕೊಳ್ಳಬಹುದು. ಆದರೆ ಇದಕ್ಕಾಗಿ ಕೃಷಿ ಭೂಮಿಯನ್ನು ನಾನ್ ಅಗ್ರಿಕಲ್ಚರ್ ಲ್ಯಾಂಡ್ ಎಂದು ಕನ್ವರ್ಷನ್ ಮಾಡಿಕೊಳ್ಳಬೇಕಾಗುತ್ತದೆ. ಈ ರೀತಿ ಲ್ಯಾಂಡ್ ಕನ್ವರ್ಷನ್ ಮಾಡಿಕೊಂಡು ನೀವು ಕಟ್ಟಡ ನಿರ್ಮಾಣ ಮಾಡಬಹುದು.


ಇದನ್ನೂ ಓದಿ: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ;  ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಇನ್ನು ಲ್ಯಾಂಡ್ ಕನ್ವೆರ್ಶನ್ ಆದ ನಂತರ ಆ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು ಯಾವುದೇ ತೊಂದರೆ ಇಲ್ಲ ಎಂಬುದಕ್ಕಾಗಿ NOC ಸರ್ಟಿಫಿಕೇಟ್ ಅನ್ನು ಗ್ರಾಮ ಪಂಚಾಯತ್ ಅಥವಾ ಮುನ್ಸಿಪಾಲ್ಟಿ ಇಂದ ಪಡೆದುಕೊಳ್ಳಬೇಕಾಗುತ್ತದೆ. ಈ ರೀತಿ ಮಾಡಿ ನೀವು ನಿಮ್ಮ ಕೃಷಿ ಭೂಮಿಯನ್ನು ಕನ್ವರ್ಷನ್ ಮಾಡುವ ಮೂಲಕ ಕಟ್ಟಡ ನಿರ್ಮಾಣ ಮಾಡಿಕೊಳ್ಳಬಹುದು.


ಇದನ್ನೂ ಓದಿ: ಏರ್‌ ಇಂಡಿಯಾ ಏರ್ ಟ್ರಾನ್ಸ್‌ ಪೋರ್ಟ್‌ ಸರ್ವೀಸ್‌ ನಲ್ಲಿ ಉದ್ಯೋಗ; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ


agricultural land: ಮನೆ ನಿರ್ಮಾಣ ಮಾಡುವವರಿಗೆ ಹೊಸ ರೂಲ್ಸ್ ಜಾರಿ
agricultural land: ಮನೆ ನಿರ್ಮಾಣ ಮಾಡುವವರಿಗೆ ಹೊಸ ರೂಲ್ಸ್ ಜಾರಿ