(agricultural-land) ಮನೆ ಕಟ್ಟಬೇಕೆಂಬ ಆಸೆ ಎಲ್ಲಾರಿಗೂ ಇದ್ದೆ ಇರುತ್ತೆ. ಆದರೆ ಇದಕ್ಕೆ ಸರ್ಕಾರದ ಪರವಾನಿಗೆ ಬೇಕು. ಒಂದು ಮನೆ ನಿರ್ಮಾಣಕ್ಕೆ ಬೇರೆ ಬೇರೆ ಪರ್ಮಿಶನ್ ಪಡೆದುಕೊಳ್ಳುವ ಅಗತ್ಯ ಇದೆ. ಇದೀಗ ಸರ್ಕಾರ ಈ ನಿಯಮಗಳಲ್ಲಿ ಭಾರಿ ಬದಲಾವಣೆ ತಂದಿದ್ದು, ಇದರಿಂದ ಸಾಕಷ್ಟು ಜನರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಹಾಗಾದರೆ ಏನಿದು ನಿಯಮದಲ್ಲಿ ಬದಲಾವಣೆ ಏನಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಹಿಂದೆ ಸ್ವಂತ ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಸರ್ಕಾರದ ಪರ್ಮಿಶನ್ ಅಗತ್ಯ ಇರಲಿಲ್ಲ ಆದರೆ, ಕೃಷಿ ಭೂಮಿ ನಶಿಸುತ್ತಾ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ವಿಶೇಷವಾದ ಪರ್ಮಿಷನ್ ತೆಗೆದುಕೊಳ್ಳಬೇಕು ಎಂದು ನಿಯಮವನ್ನು ಹೊರಡಿಸಿತ್ತು. ಆದರೆ, ಇದೀಗ ಈ ನಿಯಮದಲ್ಲಿ ಈಗ ಸ್ವಲ್ಪ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ನಿಯಮದಲ್ಲಿ ಬದಲಾವಣೆ ತಂದ ಸರ್ಕಾರ:
ಯಾವುದೇ ವಾಣಿಜ್ಯ ಸೈಟ್ ನಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಸರ್ಕಾರದ ಪರ್ಮಿಷನ್ ಪಡೆದುಕೊಳ್ಳುವ ಅಗತ್ಯ ಇಲ್ಲ, ಆದರೆ ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಅಥವಾ ವಾಣಿಜ್ಯ ಚಟುವಟಿಕೆ ಆರಂಭಿಸುವುದಾದರೆ ಅದಕ್ಕೆ ಸರ್ಕಾರದ ಪರ್ಮಿಷನ್ ಬೇಕು. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯನ್ನು ಬದಲಾಯಿಸಿ ವಾಣಿಜ್ಯ ಚಟುವಟಿಕೆಗೆ ಬಳಸಿಕೊಳ್ಳುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಹೀಗಾಗಿ ಫಲವತ್ತಾದ ಭೂಮಿ ನಾಶವಾಗುತ್ತಿದೆ. ಇನ್ನು ಮುಂದೆ ಕೃಷಿಕರು ಈ ರೀತಿ ತಮ್ಮ ಕೃಷಿ ಭೂಮಿಯನ್ನು ಬೇರೆ ಕಾರಣಕ್ಕೆ ಬಳಸಿಕೊಂಡರೆ ಕೃಷಿ ಚಟುವಟಿಕೆ ನಡೆಯಲು ಸಾಧ್ಯವೇ ಇಲ್ಲ. ಈಗ ಹಿನ್ನೆಲೆಯಲ್ಲಿ ಸರ್ಕಾರ ಈ ಕಟ್ಟುನಿಟ್ಟಿನ ನಿರ್ಧಾರವನ್ನು ಕೈಗೊಂಡಿದೆ.
ಇದನ್ನೂ ಓದಿ: 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಗೃಹ ಸಾಲ ಬೇಕಾ?; ಈ 5 ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿ ದರ!; ಇಲ್ಲಿದೆ ನೋಡಿ ಡಿಟೈಲ್ಸ್
ರೈತರು ಉಳಿದುಕೊಳ್ಳಲು ಮನೆ ಇಲ್ಲದೆ ಇದ್ದರೆ ಆಗ ಕೃಷಿ ಭೂಮಿಯ ಸ್ವಲ್ಪ ಭಾಗದಲ್ಲಿ ಮಾತ್ರ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಇದೆ. ಆದರೆ, ಹೀಗೆ ಮಾಡುವುದಕ್ಕೂ ಕೂಡ ಕೃಷಿ ಲ್ಯಾಂಡ್ ಅನ್ನು ನಾನ್ ಅಗ್ರಿಕಲ್ಮರ್ ಲ್ಯಾಂಡ್ ಎಂದು ಬದಲಾಯಿಸಿಕೊಳ್ಳಬೇಕು. ಈ ರೀತಿ ಬದಲಾಯಿಸಿಕೊಂಡು ಪರ್ಮಿಷನ್ ತೆಗೆದುಕೊಂಡ ನಂತರ ಮನೆ ನಿರ್ಮಾಣ ಮಾಡಿಕೊಳ್ಳಬಹುದು.
ಪುರಸಭೆ ಅಥವಾ ಗ್ರಾಮ ಪಂಚಾಯಿತಿಯಿಂದ ಎನ್ ಓ ಸಿ ಪಡೆದ ನಂತರವಷ್ಟೇ ಅಗ್ರಿಕಲ್ಮರ್ ಲ್ಯಾಂಡ್ ನಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯ. ಹೀಗಾಗಿ ನಿಮ್ಮದೇ ಸ್ವಂತ ಜಮೀನು ಎಂದಾದರೂ ಅದು ಕೃಷಿ ಚಟುವಟಿಕೆಗೆ ಯೋಗ್ಯವಾದ ಜಮೀನಾಗಿದ್ದರೆ ಅದರಲ್ಲಿ ಯಾವುದೇ ಕಮರ್ಷಿಯಲ್ ಚಟುವಟಿಕೆ ಮಾಡುವಂತಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply