(agricultural land -nm) ರಾಜ್ಯ ಸರ್ಕಾರದಿಂದ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ರೈತರಿಗೆ ಸಿಹಿಸುದ್ದಿ ನೀಡಿದೆ. ಹೌದು, ಕೃಷಿ ಜಮೀನಿಗೆ ದಾರಿ ನೀಡುವ ಕುರಿತು ಮಹತ್ವದ ಸೂಚನೆಯೊಂದನ್ನು ನೀಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ರೈತರು ತಮ್ಮ ಜಮೀನಿಗೆ ತೆರಳಲು ಅಥವಾ ಕೃಷಿ ಸಲಕರಣೆಗಳನ್ನು ಸಾಗಿಸಲು ರೈತರುಗಳಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಹಲವು ದೂರುಗಳು ಕೂಡ ದಾಖಲಾಗಿದೆ. ಅಲ್ಲದೆ ಗ್ರಾಮ ನಕಾಶೆ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
* https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ
* ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
* ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
* ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.
* ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






