Agricultural Land: ಕೃಷಿ ಭೂಮಿ ಇರುವ ರೈತರಿಗೆ ಸಿಹಿ ಸುದ್ದಿ!

(Agricultural Land) ಕೃಷಿ ಭೂಮಿ ಹೊಂದಿರುವ ರೈತರಿಗಾಗಿ ಸರ್ಕಾರದಿಂದ 10 ಸಾವಿರ ರೂಪಾಯಿ ಸಹಾಯಧನವನ್ನು ನೀಡಲಾಗುತ್ತಿದೆ. ಇದಕ್ಕೆ ಯಾರು ಅರ್ಹರು, ಯಾವ ದಾಖಲೆ ಅಗತ್ಯ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾವ ಬೆಳೆಗೆ ಸಹಾಯಧನ:
ರೈತರು ಒಂದು ಎಕರೆ ಕೃಷಿ ಭೂಮಿ ಅಥವಾ ಗರಿಷ್ಠ ಎರಡು ಹೆಕ್ಟರ್ ಕೃಷಿ ಭೂಮಿ ಹೊಂದಿದ್ದರೆ, ಸಿರಿಧಾನ್ಯ ಬೆಳೆ ಪ್ರೋತ್ಸಾಹಿಸುವ ಸಲುವಾಗಿ ಹತ್ತು ಸಾವಿರ ರೂಪಾಯಿಗಳ ಸಹಾಯಧನವನ್ನು ಪಡೆದುಕೊಳ್ಳಬಹುದು. ಸಿರಿಧಾನ್ಯ ಬೆಳೆಯುವ ಕುರಿತು ಸಂಪೂರ್ಣವಾಗಿ ರೈತರಿಗೆ ತರಬೇತಿಯನ್ನು ಕೂಡ ಸರ್ಕಾರದ ಕಡೆಯಿಂದ ನೀಡಲಾಗುವುದು.

ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

(Agricultural Land) ಸಹಾಯಧನ ಪಡೆಯಲು ಬೇಕಾಗಿರುವ ದಾಖಲೆಗಳು ಯಾವುದು?;
* ರೈತರ ಭೂಮಿಗೆ ಸಂಬಂಧಪಟ್ಟ ಪಹಣಿ ಪತ್ರ (farmer’s Land Record)
* ಆಧಾರ್ ಕಾರ್ಡ್ (Aadhaar card)
* ವಿಳಾಸದ ಪುರಾವೆ (Address proof)
* ಖಾಯಂ ನಿವಾಸದ ದಾಖಲೆ (permanent residence certificate)
* ಆದಾಯ ಪ್ರಮಾಣ ಪತ್ರ ಮೊದಲದ ದಾಖಲೆ (Income certificate)

ಇದನ್ನೂ ಓದಿ; ರೈತರ ಬಳಿ ಈ ಕಾರ್ಡ್ ಇದ್ರೆ 3 ಲಕ್ಷ ರೂ ಸಾಲ ಸಿಗುತ್ತೆ;ಯಾವ ಕಾರ್ಡ್, ಇಲ್ಲಿದೆ ಡಿಟೈಲ್ಸ್

ಸಹಾಯಧನ ಪಡೆಯುವುದು ಹೇಗೆ?;!
10,000 ಸಹಾಯಧನವನ್ನು ಎರಡು ಹಂತಗಳಲ್ಲಿ ಪಡೆದುಕೊಳ್ಳಬಹುದು ಮೊದಲನೇ ಹಂತದಲ್ಲಿ ಆರು ಸಾವಿರ ಮತ್ತು ಎರಡನೇ ಹಂತದಲ್ಲಿ ನಾಲ್ಕು ಸಾವಿರ ರೂಪಾಯಿಗಳನ್ನು ನೀಡಲಾಗುವುದು.(Agricultural Land)

Agricultural Land: ಕೃಷಿ ಭೂಮಿ ಇರುವ ರೈತರಿಗೆ ಸಿಹಿ ಸುದ್ದಿ!
Agricultural Land: ಕೃಷಿ ಭೂಮಿ ಇರುವ ರೈತರಿಗೆ ಸಿಹಿ ಸುದ್ದಿ!

ಇದನ್ನೂ ಓದಿ; ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇದೆಯಾ; ಹಾಗಾದರೆ ಸಿಗುತ್ತೆ 2 ಲಕ್ಷ ಲಾಭ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ