agricultural-loans:ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್!

(agricultural-loans) ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿದೆ ಎಂದು ಸಹಕಾರ ಸಚಿವ ಹಾಗೂ ಕೃಷಿ ಸಚಿವ ಆರೋಪಿಸಿದ್ದಾರೆ.


ಇದನ್ನೂ ಓದಿ; ಅಡಿಕೆ ಕ್ಯಾನ್ಸರ್‌ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮುಖ್ಯ ಮಾಹಿತಿ; ತಪ್ಪದೇ ಈ ಸುದ್ದಿ ಓದಿ


ರಾಜ್ಯಕ್ಕೆ ನಬಾರ್ಡ್ ನಿಂದ 92,000 ಕೋಟಿ ರೂ. ಬರುವ ನಿರೀಕ್ಷೆ ಇತ್ತು. ಆದರೆ, 2340 ಕೋಟಿ ರೂ/ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷದ 5,600 ಕೋಟಿ ರೂ.ಗೆ ಹೋಲಿಸಿದರೆ ಶೇಕಡ 58ರಷ್ಟು ಕಡಿಮೆಯಾಗಿದೆ ಎಂದರು. ಇದರಿಂದಾಗಿ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ನೀಡುವುದು ಕಷ್ಟವಾಗಲಿದ್ದು, ಕೃಷಿ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ.


ಇದನ್ನೂ ಓದಿ; ಇನ್ಮುಂದೆ ಈ ವಾಹನಗಳು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!


ಆಹಾರಧಾನ್ಯ ಉತ್ಪಾದನೆ ಕುಸಿತವಾಗಲಿದೆ. ಹೊಸ ರೈತರು ಸಾಲ ವಂಚಿತರಾಗಿ ಖಾಸಗಿ ಸಾಲದ ಮೊರೆ ಹೋಗಬೇಕಾಗುತ್ತದೆ. ರೈತರಿಗೆ ಶಕ್ತಿ ತುಂಬುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

agricultural-loans:ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್!
agricultural-loans:ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್!

ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 17,000 ಸಂಬಳ, 10th ವಿದ್ಯಾರ್ಹತೆ


ಇತ್ತೀಚಿನ ಜನಪ್ರಿಯ ಸುದ್ದಿಗಳು