Agricultural Machinery : ರೈತರಿಗೆ ಸರ್ಕಾರ ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಇದೀಗ ರೈತರು ಕೃಷಿ ಯಂತ್ರೋಪಕರಣ ಖರೀದಿಗೆ ಅರ್ಜಿಯನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕೃಷಿ ಇಲಾಖೆಯಿಂದ ಶೇ. 50 ಹಾಗೂ ಶೇ.90 ರಷ್ಟು ಸಹಾಯಧನದಲ್ಲಿ ವಿವಿಧ ಬಗೆಯ ಕೃಷಿ ಯಂತ್ರೋಪಕರಣ ಖರೀದಿ ಮಾಡಲು ಸರ್ಕಾರ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ರೈತರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
ಯಾರಿಗೆ ಸಹಾಯಧನ ನೀಡಲಾಗುತ್ತದೆ:
ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ; hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
Agricultural Machinery : ಯಾವ ಯಾವ ಯಂತ್ರಗಳ ಖರೀದಿಗೆ ಸಿಗುತ್ತೆ ಸಹಾಯಧನ?:
* ಕಳೆ ಕತ್ತರಿಸುವ ಯಂತ್ರ
* ಹುಲ್ಲು ಕತ್ತರಿಸುವ ಯಂತ್ರ
* ರೋಟರಿ/ ಪವರ್ ವೀಡರ್
* ಯಂತ್ರ ಚಾಲಿತ ಕೈಗಾಡಿಗಳು
* ಔಷಧ ಸಿಂಪಡಣೆಗೆ ಎಚ್ಟಿಪಿ ಸ್ಟ್ರೇಯರ್
* ಕಾರ್ಬನ್ ಫೈಬರ್ ದೋಟಿ ಮತ್ತು ಏಣಿ
* ಡಿಸೈಲ್ ಪಂಪ್ಸೆಟ್
* ಗುಂಡಿ ತೆಗೆಯುವ ಡಿಗ್ಗರ್
* ರೋಟೋವೇಟರ್
* ಭತ್ತ ನಾಟಿ ಮಾಡುವ ಯಂತ್ರ
* ಭತ್ತ ಕಟಾವು ಮಾಡುವ ಯಂತ್ರ
* ಪವರ್ ಟಿಲ್ಲರ್
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
Agricultural Machinery : ಈ ಸೌಲಭ್ಯ ಪಡೆಯಲು ಬೇಕಾಗುವ ದಾಖಲೆಗಳು:
* ಅರ್ಜಿದಾರರ ಇತ್ತೀಚಿನ ಭಾವಚಿತ್ರ
* ಆಧಾರ್ ಕಾರ್ಡ್
* ಹಿಡುವಳಿ ಪ್ರಮಾಣ ಪತ್ರ
* 20 ರೂ.ನ ಬಾಂಡ್
* ಜಾತಿ ಪ್ರಮಾಣ ಪತ್ರ
* ಬ್ಯಾಂಕ್ ಪಾಸ್ ಬುಕ್

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್; 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!
ಸೂಚನೆ:
* ಈಗಾಗಲೇ ಸಹಾಯಧನ ಸೌಲಭ್ಯ ಪಡೆದು ಮತ್ತೆ ಅದೇ ಯಂತ್ರ ಖರೀದಿ ಮಾಡುವುದಾದರೆ ಸಹಾಯಧನ ನೀಡಲಾಗುವುದಿಲ್ಲ.
* ಅನುದಾನದ ಲಭ್ಯತೆ ಹಾಗೂ ಜೇಷ್ಠತೆ ಆಧರಿಸಿ ಸೌಲಭ್ಯ ನೀಡಲಾಗುತ್ತದೆ.
* ಕಳೆದ ಮೂರು ವರ್ಷದಲ್ಲಿ ಇದೇ ಯೋಜನೆಯ ಸೌಲಭ್ಯ ಪಡೆದ ರೈತರಿಗೆ ಮತ್ತೆ ಇದೇ ಯೋಜನೆಯಲ್ಲಿ ಸೌಲಭ್ಯ ನೀಡಲಾಗುವುದಿಲ್ಲ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply