Agricultural Machinery: ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್
ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ‍್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಟೇಯರ್ಸ್, ಡೀಸೆಲ್ ಪಂಪೈಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು (Agricultural Machinery: ) ವಿತರಿಸಲಾಗುತ್ತಿದೆ.
ಇದನ್ನೂ ಓದಿ; 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?
* ರೈತರು ಪಹಣಿ (ಆರ್ಟಿಸಿ)
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್
* ಒಂದು ಭಾವಚಿತ್ರ
* ರೂ20 ರ ಛಾಪಾ ಕಾಗದ

ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಅರ್ಜಿ ಸಲ್ಲಿಕೆ ಎಲ್ಲಿ:
ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಹೋಬಳಿಯಲ್ಲಿರುವ ರೈತ ಸಂಪರ್ಕ (Agricultural Machinery: ) ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply