(Agricultural Machinery;-) ಕೃಷಿ ಯಂತ್ರೋಪಕರಣವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
ಕೃಷಿಕರಿಗೆ ಶೇ40 ರಷ್ಟು, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(Agricultural Machinery;-) ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Agricultural Machinery;-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





