agricultural machinerys: ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!

(agricultural machinerys:) 2025-26ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


(agricultural machinerys:) ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸಿಗಲಿದೆ.


ನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್‌ ಶಿಪ್; ನೇರ ನಿಮ್ಮ ಖಾತೆಗೆ ಜಮಾ!


ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿ ಸಿ), ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದಾಗಿದೆ.

agricultural machinerys: ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
agricultural machinerys: ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!

ನ್ನೂ ಓದಿ: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್; ಏನದು?


ಇತ್ತೀಚಿನ ಜನಪ್ರಿಯ ಸುದ್ದಿಗಳು (agricultural machinerys:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?