Agricultural Officer:ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್

(Agricultural Officer) ಇತ್ತೀಚೆಗೆ ಅಧಿಸೂಚಿಸಿದ್ದ ಕೃಷಿ ಇಲಾಖೆಯ 945 ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಅರ್ಜಿ ಸ್ವೀಕಾರವನ್ನು ಅಕ್ಟೋಬರ್ 07 ರಿಂದ ಆರಂಭಿಸಿತ್ತು. ಆದರೆ ಇದೀಗ ತಾಂತ್ರಿಕ ಕಾರಣಗಳಿಂದ ಅರ್ಜಿ ಸ್ವೀಕಾರವನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಅಧಿಸೂಚನೆಯಲ್ಲಿನ ಅಧಿಕೃತ ಮಾಹಿತಿ ಪ್ರಕಾರ ಅಕ್ಟೋಬರ್ 07 ರಿಂದ ನವೆಂಬರ್ 07 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ತಾಂತ್ರಿಕ ಸಮಸ್ಯೆ ಕಾರಣ ಅರ್ಜಿ ಸ್ವೀಕಾರ ಮುಂದೂಡಲಾದ ಕಾರಣ, ಈಗ ಮತ್ತೆ ಅರ್ಜಿ ಸಲ್ಲಿಕೆಯ ವೇಳಾಪಟ್ಟಿಯನ್ನು ಸಹ ಪರಿಷ್ಕೃತಗೊಳಿಸಿ ಬಿಡುಗಡೆ ಮಾಡುವ ಅವಕಾಶ ಇದೆ.


ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ


ಹುದ್ದೆಯ ಹೆಸರು:
* ಕೃಷಿ ಅಧಿಕಾರಿ
* ಸಹಾಯಕ ಕೃಷಿ ಅಧಿಕಾರಿ

ಹುದ್ದೆಯ ಸಂಖ್ಯೆ:
ಕೃಷಿ ಅಧಿಕಾರಿಗಳು: 86 RPC + 42HK : 128 ಒಟ್ಟು
ಸಹಾಯಕ ಕೃಷಿ ಅಧಿಕಾರಿಗಳು: 586 RPC + 231 HK : 817 ಒಟ್ಟು
ಕೃಷಿ ಇಲಾಖೆಯ ಒಟ್ಟು ಹುದ್ದೆ ಸಂಖ್ಯೆ: 945


ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ


ವಿದ್ಯಾರ್ಹತೆ:
* ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಎರಡು ಹುದ್ದೆಗಳಿಗೆ ಈ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುತ್ತದೆ.
* ಶೇಕಡ.85 ರಷ್ಟು ಹುದ್ದೆಗಳಿಗೆ – ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ
* ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.


ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ


ವೇತನ:
ಕೃಷಿ ಅಧಿಕಾರಿ:
43,100-83,900

ಸಹಾಯಕ ಕೃಷಿ ಅಧಿಕಾರಿ:
40,900- 78,200


ಇದನ್ನೂ ಓದಿ; ವಸತಿ ರಹಿತರಿಗೆ ಗುಡ್ ನ್ಯೂಸ್; ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ


ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷ.
* ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷ.
* ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷ.


ಇದನ್ನೂ ಓದಿ; ಈ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ


ಇದನ್ನೂ ಓದಿ; ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಲಾಯರ್ ಜಗದೀಶ್; ಬಿಗ್ ಬಾಸ್ ನಲ್ಲಿ ನಾನು ಸಿಂಹ ಅಂತ ಘರ್ಜಿಸಿದ್ದ ಜಗದೀಶ್ ಲಾಯರ್ ಅಲ್ವಾ?


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://www.kpsc.kar.nic.in/notification.html ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Agricultural Officer:ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್
Agricultural Officer:ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್

ಇದನ್ನೂ ಓದಿ; ಆಧಾ‌ರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್‌; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!