agricultural subsidy:ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ

(agricultural subsidy) ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಯೋಜನೆಯ ಮೂಲಕ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಹೊಂಡ ಹಾಗೂ ಅದರ ಸುತ್ತ ತಂತಿ ಬೇಲಿ ನಿರ್ಮಾಣಕ್ಕೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ


2023-24 ರಲ್ಲಿ 23.32 ಕೋಟಿ ರೂಪಾಯಿ ವೆಚ್ಚದಲ್ಲಿ 6601 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಬಿಜೆಪಿ ಸದಸ್ಯ ಎಸ್. ಕೇಶವ ಪ್ರಸಾದ್ ಪ್ರಶ್ನೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಉತ್ತರಿಸಿದ್ದು, ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಾಹನ ಸವಾರರೇ ಎಚ್ಚರ;ಈ ತಪ್ಪು ಮಾಡಿದ್ರೆ ಬೀಳುತ್ತೆ ಕೇಸ್ ಜೊತೆ ದಂಡ


ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತೆ ಸಬ್ಸಿಡಿ ನೀಡುತ್ತಿದ್ದು, ಇದರೊಂದಿಗೆ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಲು ಶೇಕಡ 40 ರಿಂದ ಶೇಕಡ 50 ರಷ್ಟು ಸಬ್ಸಿಡಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಹೊಂಡದಿಂದ ರೈತರಿಗೆ ಹೆಚ್ಚಿನ ಪ್ರಯೋಜನವಾಗಿದೆ. ಬೆಳೆಗಳಿಗೆ ನೀರುಣಿಸಲು ಸಹಾಯವಾಗಿದೆ ಎಂದು ತಿಳಿಸಿದ್ದಾರೆ.

agricultural subsidy:ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ
agricultural subsidy:ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ

ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    13. ವಾಹನ ಸವಾರರೇ ಎಚ್ಚರ;ಈ ತಪ್ಪು ಮಾಡಿದ್ರೆ ಬೀಳುತ್ತೆ ಕೇಸ್ ಜೊತೆ ದಂಡ
    14. HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ
    15. ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ