Agriculture department;ಕೃಷಿ ಇಲಾಖೆಯಲ್ಲಿ ಭರ್ಜರಿ ಆಫರ್

(Agriculture department;) ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ; EMI ಹೊರೆ ತಗ್ಗುವ ಸಾಧ್ಯತೆ


ನೇಮಕಾತಿ ಪ್ರಾಧಿಕಾರ:
ಕರ್ನಾಟಕ ಲೋಕಸೇವಾ ಆಯೋಗ

ಉದ್ಯೋಗ ಇಲಾಖೆ:
ಕೃಷಿ ಇಲಾಖೆ

ಹುದ್ದೆಗಳ ಹೆಸರು:
* ಕೃಷಿ ಅಧಿಕಾರಿಗಳು
* ಸಹಾಯಕ ಕೃಷಿ ಅಧಿಕಾರಿಗಳು

ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ:
945


ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯದಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ವಿದ್ಯಾರ್ಹತೆ:
ಶೇಕಡ.85 ರಷ್ಟು ಹುದ್ದೆಗಳಿಗೆ – ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್‌) ಕೃಷಿ
ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.
ಬಿ.ಟೆಕ್ – ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ
ಬಿ.ಟೆಕ್ – ಆಹಾರ ತಂತ್ರಜ್ಞಾನ ಅಥವಾ
ಬಿಎಸ್ಸಿ – ಕೃಷಿ ಮಾರುಕಟ್ಟೆ ಮತ್ತು ಸಹಕಾರ ಅಥವಾ
ಬಿಎಸ್ಸಿ ಆನರ್ಸ್- ಕೃಷಿ ಮಾರಾಟ ಮತ್ತು ಸಹಕಾರ ಅಥವಾ
ಬಿಎಸ್ಸಿ ಆನರ್ಸ್‌ – ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ
ಬಿ.ಎಸ್ಸಿ – ಕೃಷಿ ಜೈವಿಕ ತಂತ್ರಜ್ಞಾನ ಅಥವಾ
ಬಿ.ಟೆಕ್ – ಜೈವಿಕ ತಂತ್ರಜ್ಞಾನ ಅಥವಾ
ಬಿಎಸ್ಸಿ – ಅಗ್ರಿಕಲ್ಚರ್ ಇಂಜಿನಿಯರಿಂಗ್ ಅಥವಾ
ಬಿ.ಟೆಕ್ ಅಗ್ರಿಕಲ್ಚರ್ ಇಂಜಿನಿಯರಿಂಗ್

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು.
ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷಗಳು
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷಗಳು

ವೇತನ:
* ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ:
43,100-83,900

* ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ:
40,900- 78,200


ಇದನ್ನೂ ಓದಿ; ಮೆಡಿಕಲ್ ಸ್ಟೋರ್ ಗಳಿಗೆ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ಈ ವೆಬ್ ಸೈಟ್ ಗೆ ಭೇಟಿ ನೀಡಿ.

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
07-10-2024


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
07-11-2024

Agriculture department;ಕೃಷಿ ಇಲಾಖೆಯಲ್ಲಿ ಭರ್ಜರಿ ಆಫರ್
Agriculture department;ಕೃಷಿ ಇಲಾಖೆಯಲ್ಲಿ ಭರ್ಜರಿ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!