Agriculture Department: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್

(Agriculture Department) ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯಲ್ಲಿಯೂ ಹಲವು ಪದನಾಮಗಳ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಹ ಈಗ ಸದರಿ ಇಲಾಖೆಯು ಕೆಪಿಎಸ್‌ಸಿ ಅಲ್ಲಿ ಕೆಲವು ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಿಕೊಡಲು ಪ್ರಸ್ತಾವನೆ ಸಲ್ಲಿಸಿದೆ. ಹಾಗಾದರೆ ಯಾವುದೆಲ್ಲಾ ಹುದ್ದೆಗಳು ಇದೆ. ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಹುದ್ದೆಗಳ ವಿವರ:
* ಟೈಪಿಸ್ಟ್
* ದ್ವಿತೀಯ ದರ್ಜೆ ಸಹಾಯಕ
* ಪ್ರಥಮ ದರ್ಜೆ ಸಹಾಯಕ


ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!


ಟೈಪಿಸ್ಟ್ ಹುದ್ದೆಗೆ ವಿದ್ಯಾರ್ಹತೆ ಏನು?:
* ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
* ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ.


ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ


ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ವಿದ್ಯಾರ್ಹತೆ ಏನು?:
ಯಾವುದೇ ವಿಷಯ ಸಂಯೋಜನೆಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು.

ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ವಿದ್ಯಾರ್ಹತೆ ಏನು?:
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪದವಿ ಪಾಸ್ ಮಾಡಿರಬೇಕು.


ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ


(ಹೈದರಾಬಾದ್ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಈ ಸದರಿ ಹುದ್ದೆಗಳ ಭರ್ತಿಗೆ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿಕೊಡಬೇಕೆಂದು ಮೇ ತಿಂಗಳಲ್ಲಿ ಕೃಷಿ ಇಲಾಖೆಯು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ನಿಖರವಾಗಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿಯನ್ನು ಅಧಿಸೂಚನೆ ಪ್ರಕಟಗೊಂಡ ಮೇಲೆಯೇ ತಿಳಿಯಬಹುದಾಗಿದೆ.)

Agriculture Department: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್
Agriculture Department: ಕೃಷಿ ಇಲಾಖೆಯಲ್ಲಿ ಜಾಬ್ ಆಫರ್

ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!